assembly

ಸ್ಪೀಕರ್ ಸ್ಥಾನ ದೊಡ್ಡ ಜವಾಬ್ದಾರಿ, ಆ ಅರ್ಹತೆ ನನಗಿಲ್ಲ: ಆರ್.ವಿ ದೇಶಪಾಂಡೆ ಟಾಂಗ್
ರಾಜಕೀಯ

ಸ್ಪೀಕರ್ ಸ್ಥಾನ ದೊಡ್ಡ ಜವಾಬ್ದಾರಿ, ಆ ಅರ್ಹತೆ ನನಗಿಲ್ಲ: ಆರ್.ವಿ ದೇಶಪಾಂಡೆ ಟಾಂಗ್

ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ವಿಧಾನಸಭೆ ಸ್ಪೀಕರ್‌ ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ.

ಕಮಲಕ್ಕೆ ರೆಬೆಲ್ಸ್ ಟ್ರಬಲ್: ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ನಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ!
ರಾಜಕೀಯ

ಕಮಲಕ್ಕೆ ರೆಬೆಲ್ಸ್ ಟ್ರಬಲ್: ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ನಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ!

ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್‌ ಶಂಕರ್‌ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ ಬಿಜೆಪಿ ಸಂಖ್ಯೆ 36ಕ್ಕೆ ಕುಸಿದಿದೆ.

ಆಂಧ್ರ ಪ್ರದೇಶ: ಅಸೆಂಬ್ಲಿಯಲ್ಲಿ ಕೋಲಾಹಲ, ಕೈ ಕೈ ಮಿಲಾಯಿಸಿದ ವೈಎಸ್ ಆರ್ ಸಿಪಿ, ಟಿಡಿಪಿ ಶಾಸಕರು
ದೇಶ

ಆಂಧ್ರ ಪ್ರದೇಶ: ಅಸೆಂಬ್ಲಿಯಲ್ಲಿ ಕೋಲಾಹಲ, ಕೈ ಕೈ ಮಿಲಾಯಿಸಿದ ವೈಎಸ್ ಆರ್ ಸಿಪಿ, ಟಿಡಿಪಿ ಶಾಸಕರು

ಆಂಧ್ರ ಪ್ರದೇಶ ಅಸೆಂಬ್ಲಿಯಲ್ಲಿ ಸೋಮವಾರ ವೈಎಸ್ ಆರ್ ಕಾಂಗ್ರೆಸ್ ಮತ್ತು ಟಿಡಿಪಿ ಶಾಸಕರ ನಡುವೆ ಘರ್ಷಣೆ ನಡೆದು ಕೋಲಾಹಲದ ಸನ್ನಿವೇಶವೇರ್ಪಟ್ಟಿತು.

ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್
ದೇಶ

ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಎಂವಿಎ ಒಟ್ಟಾಗಿ ಸ್ಪರ್ಧಿಸಲಿದೆ: ಶರದ್ ಪವಾರ್

ಮಹಾರಾಷ್ಟ್ರದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಮುಂಬರುವ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೋಮವಾರ ಹೇಳಿದ್ದಾರೆ.

ಬಿಜೆಪಿ, ಮೋದಿ ಎಂದಿಗೂ ನನ್ನನ್ನು ಕಡೆಗಣಿಸಿಲ್ಲ: ಯಡಿಯೂರಪ್ಪ ವಿದಾಯ ಭಾಷಣ
ರಾಜಕೀಯ

ಬಿಜೆಪಿ, ಮೋದಿ ಎಂದಿಗೂ ನನ್ನನ್ನು ಕಡೆಗಣಿಸಿಲ್ಲ: ಯಡಿಯೂರಪ್ಪ ವಿದಾಯ ಭಾಷಣ

ಹಲವು ದಶಕಗಳಿಂದ ರಾಜ್ಯ ವಿಧಾನಸಭೆಯ ಸದಸ್ಯರಾಗಿರುತ್ತಿದ್ದ ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬುಧವಾರ ಬಹುತೇಕ ವಿದಾಯ ಭಾಷಣ ಮಾಡಿದರು. ತನ್ನ ಉಸಿರು ಇರುವವರೆಗೂ ಪಕ್ಷ ಬಲಗೊಳಿಸಲು ಹಾಗೂ ಅಧಿಕಾರಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.

ನಮ್ಮದು ಜನ ಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಆಯವ್ಯಯ- ಸಿಎಂ ಬೊಮ್ಮಾಯಿ
ರಾಜಕೀಯ

ನಮ್ಮದು ಜನ ಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಆಯವ್ಯಯ- ಸಿಎಂ ಬೊಮ್ಮಾಯಿ

ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ  ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ , ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯವನ್ನು ಮಂಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದರು.

ವಿಧಾನಸಭೆಯಲ್ಲಿ ಬಿಬಿಎಂಪಿ ತಿದ್ದುಪಡಿ ವಿಧೇಯಕ ಮಂಡನೆ
ರಾಜ್ಯ

ವಿಧಾನಸಭೆಯಲ್ಲಿ ಬಿಬಿಎಂಪಿ ತಿದ್ದುಪಡಿ ವಿಧೇಯಕ ಮಂಡನೆ

ಶೈಕ್ಷಣಿಕ ಉದೇಶಗಳಿಗಾಗಿ ಸ್ಥಾಪಿಸಲಾದ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದ ಮೂಲಕ ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಗಳಿಗೆ ಸ್ವತ್ತು ತೆರಿಗೆ ಪಾವತಿಯಿಂದ ವಿನಾಯ್ತಿ ನೀಡುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ತಿದ್ದುಪಡಿ) ವಿಧೇಯಕ 2023ನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು.

ವಿಧಾನಸಭೆಗೆ ಆಂಗ್ಲೋ ಇಂಡಿಯನ್‌ ಪ್ರಾತಿನಿಧ್ಯ ರದ್ದು: ವಿನಿಶಾ ನಿರೋ ಅಸಮಾಧಾನ
ರಾಜಕೀಯ

ವಿಧಾನಸಭೆಗೆ ಆಂಗ್ಲೋ ಇಂಡಿಯನ್‌ ಪ್ರಾತಿನಿಧ್ಯ ರದ್ದು: ವಿನಿಶಾ ನಿರೋ ಅಸಮಾಧಾನ

ವಿಧಾನಸಭೆಗಳಿಗೆ ಆಂಗ್ಲೋ ಇಂಡಿಯನ್‌ ಸಮುದಾಯದವರನ್ನು ನಾಮನಿರ್ದೇಶನ ಮಾಡುವ ನಿಯಮ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ವಿಧಾನಸಭೆಯಲ್ಲಿ ವಿನಿಶಾ ನಿರೋ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಜಕೀಯ

ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬಿಜೆಪಿ ಸರ್ಕಾರ ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.