assembly

ಪಿಎಸ್ ಐ ನೇಮಕಾತಿ ಹಗರಣ: ಪ್ರಾಮಾಣಿಕ- ಅಮಾಯಕ ಅಭ್ಯರ್ಥಿಗಳನ್ನು ರಕ್ಷಿಸಬೇಕು; ಸಿದ್ದರಾಮಯ್ಯ ,ಎಚ್ ಡಿಕೆ ಆಗ್ರಹ
ರಾಜ್ಯ

ಪಿಎಸ್ ಐ ನೇಮಕಾತಿ ಹಗರಣ: ಪ್ರಾಮಾಣಿಕ- ಅಮಾಯಕ ಅಭ್ಯರ್ಥಿಗಳನ್ನು ರಕ್ಷಿಸಬೇಕು; ಸಿದ್ದರಾಮಯ್ಯ ,ಎಚ್ ಡಿಕೆ ಆಗ್ರಹ

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದರು, ಜೊತೆಗೆ ಸರ್ಕಾರವು ಅಮಾಯಕ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುವಂತೆ ಸೂಚಿಸಿದರು.

ಬಿಬಿಎಂಪಿ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ
ರಾಜ್ಯ

ಬಿಬಿಎಂಪಿ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಮಂಡನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೀಸಲಾತಿ ಶೇ. 50 ಮಿತಿಗೊಳಿಸಲು ಬಿಬಿಎಂಪಿ(ತಿದ್ದುಪಡಿ) ವಿಧೇಯಕ 2022 ಅನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ ವಿಧೇಯಕಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು,...

2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ.; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
ರಾಜ್ಯ ಬಜೆಟ್

2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ.; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ

2022-23ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಅತಿವೃಷ್ಟಿ ಹಾನಿ: ರೈತರಿಗೆ ಹೆಚ್ಚುವರಿ ಬೆಳೆ ಪರಿಹಾರ, ಶೀಘ್ರ ಬಾಕಿ ಹಣ ಜಮೆ- ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಅತಿವೃಷ್ಟಿ ಹಾನಿ: ರೈತರಿಗೆ ಹೆಚ್ಚುವರಿ ಬೆಳೆ ಪರಿಹಾರ, ಶೀಘ್ರ ಬಾಕಿ ಹಣ ಜಮೆ- ಮುಖ್ಯಮಂತ್ರಿ ಬೊಮ್ಮಾಯಿ

ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ರೈತರ ಬೆಳೆ ಹಾನಿಗೆ ಹೆಚ್ಚುವರಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈಗಾಗಲೇ ಪರಿಹಾರ ಪಡೆದಿರುವ ರೈತರ ಖಾತೆಗೆ ಶೀಘ್ರವಾಗಿ ಬಾಕಿ ಹಣವನ್ನು ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ತಿಳಿಸಿದ್ದಾರೆ.

ಪ್ರತಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ, ನಾಳೆ ಚರ್ಚೆಗೆ ಅವಕಾಶ
ರಾಜ್ಯ

ಪ್ರತಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆ, ನಾಳೆ ಚರ್ಚೆಗೆ ಅವಕಾಶ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ವಿವಾದಾತ್ಮಕ ಮತಾಂತರ ನಿಷೇಧ ಮಸೂದೆಯನ್ನು ರಾಜ್ಯ ಸರ್ಕಾರ ಮಂಗಳವಾರ ತರಾತುರಿಯಲ್ಲಿ ವಿಧಾನಸಭೆಯಲ್ಲಿ ಮಂಡಿಸಿದೆ.

ಸಂಕಷ್ಟದ ವರ್ಷಗಳಲ್ಲಿ ಮೇಕೆದಾಟು ಯೋಜನೆ ಅನುಕೂಲ: ಮುಖ್ಯಮಂತ್ರಿ ಬೊಮ್ಮಾಯಿ
ರಾಜ್ಯ

ಸಂಕಷ್ಟದ ವರ್ಷಗಳಲ್ಲಿ ಮೇಕೆದಾಟು ಯೋಜನೆ ಅನುಕೂಲ: ಮುಖ್ಯಮಂತ್ರಿ ಬೊಮ್ಮಾಯಿ

ಕಾವೇರಿ ಕಣಿವೆಯಲ್ಲಿ ಸಂಕಷ್ಟದ ವರ್ಷಗಳಲ್ಲಿ ಅನುಕೂಲವಾಗುವ ನಿಟ್ಟಿನಲ್ಲಿ ಹಾಗೂ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವತ್ತ ದಾಪುಗಾಲು ಇಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿಂದು ತಿಳಿಸಿದರು.

ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್
ದೇಶ

ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್

ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಚಿಂತಿಸಬೇಡಿ, ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ ಕಳಚಲಾಗದ 'ಪ್ಯಾಂಟ್ ಭಾಗ್ಯ'!
ರಾಜಕೀಯ

ಚಿಂತಿಸಬೇಡಿ, ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ನಿಂದ ಕಳಚಲಾಗದ 'ಪ್ಯಾಂಟ್ ಭಾಗ್ಯ'!

ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ’ ಕಾಂಗ್ರೆಸ್‌ ವ್ಯಂಗ್ಯವಾಡಿದೆ. 

ಗಡಿ ಭಾಗದ ಚೆಕ್ ಫೋಸ್ಟ್ ಗಳಲ್ಲಿ ಖಾಲಿಯಿರುವ ಹುದ್ದೆಗಳು ಶೀಘ್ರ ಭರ್ತಿ: ಶ್ರೀರಾಮುಲು
ರಾಜ್ಯ

ಗಡಿ ಭಾಗದ ಚೆಕ್ ಫೋಸ್ಟ್ ಗಳಲ್ಲಿ ಖಾಲಿಯಿರುವ ಹುದ್ದೆಗಳು ಶೀಘ್ರ ಭರ್ತಿ: ಶ್ರೀರಾಮುಲು

ರಾಜ್ಯದ ಗಡಿ ಭಾಗದಲ್ಲಿ ಸಾರಿಗೆ ಇಲಾಖೆಯಿಂದ ಅಳವಡಿಸಿರುವ 15 ಚೆಕ್ ಪೋಸ್ಟ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿಗೆ  ಪ್ರಸ್ತಾವನೆ ಸಲ್ಲಿಸಲಾಗಿದ್ದು ಆದಷ್ಟು ಬೇಗ ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು‌ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ.