assembly

ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳು ಬಳಕೆಗೆ ಅವಕಾಶ ನೀಡಿ: ಸ್ಪೀಕರ್'ಗೆ ಶಾಸಕ ರಘುಪತಿ ಭಟ್ ಮನವಿ
ರಾಜ್ಯದಲ್ಲಿ ತುಳುವಿಗೆ ಅಧಿಕೃತ ಮಾನ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತನಾಡಲು ಅವಕಾಶ ಕಲ್ಪಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ಅವರು ಸ್ಪೀಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ಕರೆಯಬೇಕು: ಸಿದ್ದರಾಮಯ್ಯ ಆಗ್ರಹ
ಬೆಳಗಾವಿಯಲ್ಲಿ ಕೂಡಲೇ ವಿಧಾನ ಮಂಡಲ ಅಧಿವೇಶನ ನಡೆಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಆಗ್ರಹಿಸಿದ್ದಾರೆ.

ಪುದುಚೆರಿ ವಿಧಾನಸಭೆ ಸ್ಪೀಕರ್ ಆಗಿ ಎಂಬಲಮ್ ಆರ್ ಸೆಲ್ವಂ ಆಯ್ಕೆ
ಪುದುಚೆರಿ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ಎಂಬಲಮ್ .ಆರ್ ಸೆಲ್ವಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೇಂದ್ರ ಸರ್ಕಾರದ ವಿವಾದಾತ್ಮಕ ಕೃಷಿ ಕಾಯ್ದೆ: ವಿಧಾನಸಭೆಯಲ್ಲಿ ನಿರ್ಣಯ ಹೊರಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರುದ್ಧ ಗುರುವಾರ ವಿಧಾನಸಭೆಯಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ನಿರ್ಣಯ ಹೊರಡಿಸಿದ್ದಾರೆ.

ಉಪ ಚುನಾವಣೆಗಳಿಗೆ ಬಿಜೆಪಿ ಫೋಕಸ್: ಕಾಂಗ್ರೆಸ್ ಗೆ ಗೆಲ್ಲಲೇಬೇಕಾದ ಒತ್ತಡ; ಅಭ್ಯರ್ಥಿಗಳಿಗಾಗಿ ಶೋಧ!
ಮಸ್ಕಿ, ಬಸವಕಲ್ಯಾಣ ವಿಧಾನ ಸಭೆ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಬೇಕಿದೆ, ಆದರೆ ಬಿಜೆಪಿ ಈಗಾಗಲೇ ತಯಾರಿ ಕೆಲಸ ಆರಂಭಿಸಿದೆ.

ಗೋಹತ್ಯೆ ಮಸೂದೆ ತರಾತುರಿಯಲ್ಲಿ ಮಂಡನೆ: ಸ್ಪಷ್ಟನೆ ನೀಡಿದ ಜೆ.ಸಿ. ಮಾಧುಸ್ವಾಮಿ
ವಿಧಾನಪರಿಷತ್ ಅನಿರ್ದಿಷ್ಟಾವಧಿಗೆ ಮುಂದೂಡುವ ಮೊದಲು ಅಲ್ಲಿ ಈ ಮಸೂದೆಯನ್ನು ಮಂಡಿಸಬೇಕಾಗಿದ್ದುದರಿಂದ ನಿನ್ನೆ ವಿಧಾನಸಭೆಯಲ್ಲಿ ಸ್ವಲ್ಪ ತರಾತುರಿಯಲ್ಲಿ ಈ ಮಸೂದೆಯನ್ನು ಮಂಡಿಸಲಾಯಿತು. ಅದನ್ನು ಬಿಟ್ಟು ಮತ್ತೆ ಯಾವುದೇ ದುರುದ್ದೇಶವಿರಲಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಸಭಾತ್ಯಾಗದ ನಡುವೆ ಭೂಸುಧಾರಣಾ ಕಾಯ್ದೆಗೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ!
ಕಂದಾಯ ಸಚಿವ ಆರ್.ಅಶೋಕ್ ಮಂಡಿಸಿದ ಈ ವಿಧೇಯಕಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿತು. ಸಭಾತ್ಯಾಗದ ನಡುವೆಯೇ ಸದನದಲ್ಲಿ ವಿಧೇಯಕಕ್ಕೆ ಒಪ್ಪಿಗೆ ದೊರೆಯಿತು.

ವಿಧಾನಸಭೆ ಚಳಿಗಾಲ ಅಧಿವೇಶನ ಆರಂಭ: ಅಗಲಿದ ಗಣ್ಯರಿಗೆ ಸಂತಾಪ; ಸದಸ್ಯರಿಂದ ಸ್ಮರಣೆ
ಸೋಮವಾರದಿಂದ ಡಿಸೆಂಬರ್ 15ರವರೆಗೆ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭಗೊಂಡಿದ್ದು, ವಿಧಾನಸಭೆಯಲ್ಲಿಂದು ಇತ್ತೀಚೆಗೆ ನಿಧನರಾದ ಗಣ್ಯರಿಗೆ ಗೌರವ ನಮನ ಸಲ್ಲಿಸಲಾಯಿತು. ಮೃತರ ಗೌರವಾರ್ಥ ಒಂದು ನಿಮಿಷ ಮೌನಾಚರಿಸಲಾಯಿತು.

ಉಪ ಚುನಾವಣೆಯಲ್ಲಿ ಗೆದ್ದರೆ ಅತಿ ಹಿರಿಯ ಶಾಸಕನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ ಟಿಬಿ ಜಯಚಂದ್ರ!
ಶಿರಾ ಉಪ ಚುನಾವಣೆಯಲ್ಲಿ ಒಂದು ವೇಳೆ ಗೆಲುವು ಸಾಧಿಸಿದರೇ 71 ವರ್ಷದ ಟಿಬಿ ಜಯಚಂದ್ರ ವಿಧಾನ ಸಭೆಯಲ್ಲಿ ಅತಿ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

