assembly

ವಿಧಾನಸಭೆಯಲ್ಲಿ 'ಸಿಎಂ ಕುರ್ಚಿ ಕದನ' ಸದ್ದು: ಆರ್. ಅಶೋಕ್ ಮಾತಿಗೆ ಕೆರಳಿದ ಬೈರತಿ; ತೀವ್ರ ಮಾತಿನ ಚಕಮಕಿ!
ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ಸಿಎಂ ಕುರ್ಚಿ ಬದಲಾವಣೆ ವಿಚಾರ ಪ್ರಸ್ತಾಪಿಸಿದ ಆರ್. ಅಶೋಕ್

ಅಶೋಕ್ ಹಾಜರಿದ್ದರೂ ಡೋಂಟ್ ಕೇರ್: ನಾನೇ ನಿಜವಾದ ವಿರೋಧ ಪಕ್ಷದ ನಾಯಕ, ನನಗೆ ಉಪ ಸಭಾಪತಿ ಪಕ್ಕದ 'ಕುರ್ಚಿ' ನೀಡಿ; ಯತ್ನಾಳ್; Video
ನಾನು ಯಾವುದೇ ಹೊಂದಾಣಿಕೆಯಲ್ಲಿ ತೊಡಗಿಸಿಕೊಳ್ಳುವ ವ್ಯಕ್ತಿಯಲ್ಲ. ನಾನು ಯಾರೊಂದಿಗೂ ಯಾವುದೇ Adjustment ಮಾಡಿಕೊಂಡಿಲ್ಲ ಎಂದರು. ನಾನು ಮುಖ್ಯಮಂತ್ರಿ ಕಚೇರಿಗೆ ಹೋಗಿಲ್ಲ, ಯಾವುದೇ ಸಚಿವರಿಗೆ ಯಾವುದೇ ವಿನಂತಿಗಳನ್ನು ಮಾಡಿಲ್ಲ.

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ; ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!
ನನ್ನದು ಸಿದ್ದರಾಮಯ್ಯ ಸಿಎಂ ಆಗಿರಬೇಕೆಂಬ ಅಭಿಪ್ರಾಯ. ಅನಿವಾರ್ಯತೆ ಬಂದರೆ ಪರಮೇಶ್ವರ್ ಸಿಎಂ ಆಗಲಿ. ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವುದು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್ ಪಿ) ಅಲ್ವಾ? ಈಗಲೂ ಸಿಎಲ್ ಪಿಯಲ್ಲಿ ತೀರ್ಮಾನ ಆಗಬೇಕು.

'ನಾನ್ ಅಡ್ಜಸ್ಟ್‌ಮೆಂಟ್' ರಾಜಕೀಯ ಪಕ್ಷ ಸ್ಥಾಪನೆಯ ಘೋಷಣೆ ಮಾಡಿದ ಯತ್ನಾಳ್!
ಸಿದ್ದರಾಮಯ್ಯ ಅವರಿಗೆ ನಮ್ಮಿಬ್ಬರ ಬೆಂಬಲ ಸಿಕ್ಕಿದೆ. ನಿಮ್ಮನ್ನೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಜೆಡಿಎಸ್‌ನಿಂದ ಉಚ್ಚಾಟಿಸಿದ್ದರು. ಹೀಗೆ ಉಚ್ಚಾಟಿಸಲ್ಪಟ್ಟವರು ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತಾರೆ

'ಜನರ ನಿರೀಕ್ಷೆಗಳಿಗೆ ತಲೆಬಾಗಬೇಕಾಗುತ್ತದೆ'; ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ 20 ಕಾಲ್ತುಳಿತ ಘಟನೆ: ಸಿಎಂ ಸಿದ್ದರಾಮಯ್ಯ
ಪ್ರಯಾಗ್‌ರಾಜ್‌ನಲ್ಲಿ ಕುಂಭಮೇಳದ ಕಾಲ್ತುಳಿತದಲ್ಲಿ 39 ಜನರು ಸಾವಿಗೀಡಾದ ನಂತರ 'ಯೋಗಿ ಆದಿತ್ಯನಾಥ್ ಯುಪಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಯೇ' ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಜನಸಂದಣಿ ನಿಯಂತ್ರಣ ಮಸೂದೆ ವಿಧಾನಸಭೆಯಲ್ಲಿ ಮಂಡನೆ: ಅನುಮತಿ ರಹಿತ ಕಾರ್ಯಕ್ರಮ ಆಯೋಜಿಸಿದರೆ 1 ಕೋಟಿ ರೂ ದಂಡ..!
ಪ್ರಾಧಿಕಾರದಿಂದ ಅನುಮತಿಯನ್ನು ಪಡೆಯುವ ಸಂದರ್ಭದಲ್ಲಿ, ಆಯೋಜಕರು ಒಂದು ಕೋಟಿ ರೂಪಾಯಿ ಮೌಲ್ಯದ ನಷ್ಟಭರ್ತಿ ಬಾಂಡ್-ಅನ್ನು (indemnity bond) ಬರೆದುಕೊಡಬೇಕು.

SCP/TSP ನಿಧಿಯಿಂದ 13,433 ಕೋಟಿ ರೂ ಗ್ಯಾರಂಟಿ ಯೋಜನೆಗಳಿಗಾಗಿ ಬಳಕೆ: ಸಚಿವ ಎಚ್.ಸಿ ಮಹದೇವಪ್ಪ
ಪರಿಶಿಷ್ಟರ ಕಲ್ಯಾಣಕ್ಕೆ ಉಪಯೋಜನೆಯ ಸೆಕ್ಷನ್-7 ‘ಸಿ’ಅಡಿ ಸಮುದಾಯದ ಕಾರ್ಯಕ್ರಮಗಳನ್ನು ರೂಪಿಸುವ ವೇಳೆ ಜನಸಂಖ್ಯೆಗೆ ಅನುಗುಣವಾಗಿ ಹಣ ಬಳಕೆಗೆ ಅವಕಾಶವಿದೆ. ಅದರಂತೆ ಗ್ಯಾರಂಟಿ ಯೋಜನೆಗಳಿಗೆ ಹಣ ಬಳಕೆ ಮಾಡಿದ್ದೇವೆ.

ಹೊಸದಾಗಿ ಐದು ಪಾಲಿಕೆಗಳ ರಚನೆ: GBA ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ
ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದರೂ ಕೆಲವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಹೀಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಐದು ಹೊಸ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ

ಧರ್ಮಸ್ಥಳ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ ಹರಡುವವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಲಿ: ಬಿಜೆಪಿ
ವಿಶೇಷ ತನಿಖಾ ತಂಡ (ಎಸ್‌ಐಟಿ) ನಡೆಸುತ್ತಿರುವ ತನಿಖೆಯನ್ನು ತಮ್ಮ ಪಕ್ಷ ವಿರೋಧಿಸುವುದಿಲ್ಲ. ಆದರೆ ವಾಕ್ ಸ್ವಾತಂತ್ರ್ಯ ಹೆಸರಿನಲ್ಲಿ, ಧರ್ಮಸ್ಥಳದ ಖ್ಯಾತಿಗೆ ಹಾನಿ ಮಾಡಲು ವ್ಯವಸ್ಥಿತ ಪಿತೂರಿ ನಡೆಯುತ್ತಿದೆ.

