assembly

ಅಮಿತ್ ಶಾ ಹೇಳಿಕೆ: ವಿಧಾನ ಮಂಡಲದ ಉಭಯ ಸದನಗಳಲ್ಲೂ ಗದ್ದಲ-ಕೋಲಾಹಲ; ಅಂಬೇಡ್ಕರ್ ಭಾವಚಿತ್ರ ಹಿಡಿದು ಘೋಷಣೆ!
ಸದನದಲ್ಲಿ 'ಜೈ ಭೀಮ್', 'ನಮಗೆ ನ್ಯಾಯ ಬೇಕು' ಮತ್ತು 'ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಿ' ಎಂಬ ಘೋಷಣೆಗಳು ಮೊಳಗಿದವು, ಸದನದಲ್ಲಿ ಗದ್ದಲ ಹೆಚ್ಚಾದಾಗ ಸ್ಪೀಕರ್ ಯು ಟಿ ಖಾದರ್ ಸದನವನ್ನು ಅಲ್ಪಾವಧಿಗೆ ಮುಂದೂಡಿದರು.

ಸಮಗ್ರ ಅಭಿವೃದ್ಧಿ ವಿಚಾರದಲ್ಲಿ ಎಲ್ಲಾ ಸರ್ಕಾರಗಳಿಂದಲೂ ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ: ಶಾಸಕರ ಅಸಮಾಧಾನ
ಉತ್ತರ ಕರ್ನಾಟಕ ಅಭಿವೃದ್ಧಿ ಮತ್ತು ಸಮಸ್ಯೆಗಳ ಮೇಲಿನ ಚರ್ಚೆಯಲ್ಲಿ ಆ ಭಾಗದ ಸದಸ್ಯರು ಪಕ್ಷಾತೀತವಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸುವ ಅಗತ್ಯ ಇದೆ ಎಂದು ಶಾಸಕರು ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನ: ಕೊಳವೆ ಬಾವಿ ಮುಚ್ಚದಿದ್ದರೆ ಒಂದು ವರ್ಷ ಜೈಲು ಶಿಕ್ಷೆ; ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ
ಹೊಸ ನಿಬಂಧನೆಗಳಡಿ ಸರಿಯಾಗಿ ಕೊಳವೆ ಬಾವಿ ಕೊರೆದು ಮುಚ್ಚದ ಏಜೆನ್ಸಿಗಳಿಗೆ ರೂ. 25,000 ದಂಡ ಹಾಗೂ ಒಂದು ವರ್ಷ ಜೈಲು ಶಿಕ್ಷೆ ಕಡ್ಡಾಯವಾಗಿದೆ

ಬೆಳಗಾವಿ ಅಧಿವೇಶನ: ಠೇವಣಿದಾರರ ಹಿತಾಸಕ್ತಿ ರಕ್ಷಣೆ ಸೇರಿದಂತೆ 8 ವಿಧೇಯಕಗಳಿಗೆ ವಿಧಾನಸಭೆಯಲ್ಲಿ ಅಂಗೀಕಾರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಎರಡನೇ ತಿದ್ದುಪಡಿ) ಮಸೂದೆ ಮತ್ತು ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಯಿತು

ವಿಧಾನಸಭೆ: ಯಾದಗಿರಿ ಜಿಲ್ಲೆಯಲ್ಲಿ ಬಡ ಕುಟುಂಬದ 127 ಮಕ್ಕಳ ಸಾವು- ಜೆಡಿಎಸ್ ಶಾಸಕ ಕಂದಕೂರು
ಶ್ರೀಮಂತರು ತಮ್ಮ ಮಕ್ಕಳಿಗೆ ಕಾರ್ಪೋರೇಟ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದು, ಬಡ ಕುಟುಂಬದ ಮಕ್ಕಳು ಸಾವನ್ನಪ್ಪಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳು ಸಾವನ್ನಪ್ಪಿವೆ

ಬೆಳಗಾವಿ: ಬಿಜೆಪಿ ಸಭಾತ್ಯಾಗ; ಪಕ್ಷದ ಸೂಚನೆ ಧಿಕ್ಕರಿಸಿ ಸದನದಲ್ಲಿಯೇ ಕುಳಿತ ಆ ಇಬ್ಬರು ಶಾಸಕರು ಯಾರು?
ವಿಪಕ್ಷ ನಾಯಕ ಆರ್ ಅಶೋಕ್ ವಕ್ಫ್ ವಿಚಾರ ಪ್ರಸ್ತಾಪಿಸಲು ಆಡಳಿತಾರೂಢ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ವಿಧಾನಸಭೆಯಿಂದ ಸಭಾತ್ಯಾಗ

ವಕ್ಫ್ ವಿವಾದ: ಚರ್ಚೆಗೆ ಅವಕಾಶ ನೀಡದ ಸ್ಪೀಕರ್, ವಿಧಾನಸಭೆಯಿಂದ ಬಿಜೆಪಿ ಶಾಸಕರ ಸಭಾತ್ಯಾಗ!
ಬಿಜೆಪಿ ಶಾಸಕ ಎನ್. ಮುನಿರತ್ನ ವಿರುದ್ಧದ ಹನಿಟ್ರಾಪ್ ಹಾಗೂ ಎದುರಾಳಿಗಳಿಗೆ ಹೆಚ್ ಐವಿ ಸೋಂಕು ತಗುಲುವ ಇಂಜೆಕ್ಷನ್ ಆರೋಪ ಕುರಿತು ಸದನದಲ್ಲಿ ಚರ್ಚೆಗೆ ಕಾಂಗ್ರೆಸ್ ಶಾಸಕರು ಪಟ್ಟು ಹಿಡಿದಾಗ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ಶಾಸಕರು ಸಭೆಯಿಂದ ನಿರ್ಗಮಿಸಿದರು.

ಬೆಳಗಾವಿ ಅಧಿವೇಶನ: ಸದನದಲ್ಲೂ ಸಮನ್ವಯದ ಕೊರತೆ; ತಾನೇ ಇಕ್ಕಟ್ಟಿಗೆ ಸಿಲುಕಿದ ಬಿಜೆಪಿ!
ಇಂದು ವಕ್ಫ್ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್.ಅಶೋಕ ಅವರು ಸ್ಪೀಕರ್ ಯು.ಟಿ.ಖಾದರ್ ಅವರನ್ನು ಒತ್ತಾಯಿಸುತ್ತಿದ್ದಂತೆ ಏಕಾಏಕಿ ಯತ್ನಾಳ್ ಪ್ರತ್ಯೇಕ ವಿಷಯ ಪ್ರಸ್ತಾಪಿಸಿದರು.

ಜಮ್ಮು-ಕಾಶ್ಮೀರ: ವಿಧಾನಸಭೆಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾರಿಂದ ಐವರು ನಾಮನಿರ್ದೇಶನ; ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ!
ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ರ ಪ್ರಕಾರ ಇಬ್ಬರು ಮಹಿಳೆಯರನ್ನು ರಾಜ್ಯಪಾಲರು ವಿಧಾನಸಭೆಗೆ ನಾಮನಿರ್ದೇಶನ ಮಾಡಬಹುದು.

