assembly

ಒಂದು ರಾಷ್ಟ್ರ ಒಂದು ಚುನಾವಣೆ ಮತ್ತು ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ
2026ರ ಜನಗಣತಿ ಅಥವಾ ಅದರ ನಂತರ ನಡೆಯುವ ಜನಗಣತಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಕ್ಷೇತ್ರಗಳ ವಿಂಗಡಣೆಯನ್ನು ನಡೆಸಬಾರದು ಎಂದು ಕರ್ನಾಟಕ ವಿಧಾನಸಭೆ ಒತ್ತಾಯಿಸಿದೆ.

ಕೇಂದ್ರದ NEET ಪರೀಕ್ಷೆ ರದ್ಧುಗೊಳಿಸುವ ನಿರ್ಣಯಕ್ಕೆ ಉಭಯ ಸದನಗಳಲ್ಲೂ ಅಂಗೀಕಾರ
ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು.

Muda scam: ಗದ್ದಲ-ಕೋಲಾಹಲ ನಡುವಲ್ಲೇ 3 ವಿಧೇಯಕಗಳು ಅಂಗೀಕಾರ
ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ರಕ್ಷಣೆ ಒದಗಿಸುವ ಹಾಗೂ ಹಲ್ಲೆ, ನಿಂದನೆ ಮಾಡುವವರಿಗೆ ಜಾಮೀನು ರಹಿತ ಪ್ರಕರಣ ದಾಖಲಿಸಲು ಅವಕಾಶ ನೀಡುವ ಕರ್ನಾಟಕ ವೈದ್ಯಕೀಯ ನೋಂದಣಿ ಮತ್ತು ಇತರ ಕೆಲವು ಕಾನೂನು ತಿದ್ದುಪಡಿ ವಿಧೇಯಕ- 2024 ವಿಧೇಯಕವನ್ನು ಮಂಡನೆ ಮಾಡಲಾಗಿದೆ.

ಸ್ಪೀಕರ್ ಪೀಠದ ಬಳಿ ‘ಕೈ‘ ನಾಯಕರ ಫೋಟೋಶೂಟ್: BJP ತೀವ್ರ ಕಿಡಿ
ಸ್ಪೀಕರ್ ಹುದ್ದೆ ಅಲಂಕರಿಸಿರುವ ಯು.ಟಿ. ಖಾದರ್ ಅವರು ಸದನದ ನಿಯಮಾವಳಿಗಳೆಲ್ಲವನ್ನೂ ಗಾಳಿಗೆ ತೂರಿ ತಮ್ಮ ಪೀಠದ ಬಳಿ ತಮ್ಮ ರಾಜಕೀಯ ಆಪ್ತೇಷ್ಟರ ಜೊತೆ ಫೋಟೋಶೂಟ್ ಮಾಡಿಸಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ?

ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಶಾಸಕರಿಂದ ಹಾಡು, ಭಜನೆ!
ವಿಧಾನಸೌಧದ ಕಾರಿಡಾರ್ಗಳಲ್ಲಿ ಕುಳಿತು ಹಾಡು, ಭಜನೆ ಮೂಲಕ ಸರ್ಕಾರದ ನಡೆಯನ್ನು ಖಂಡಿಸಿದರು. ವಿಪಕ್ಷ ನಾಯಕ ಆರ್ ಅಶೋಕ ವಾದ್ಯ ಮತ್ತು ಸಿಟಿ ರವಿ ತಾಳಕ್ಕೆ ಶಾಸಕ ಪ್ರಭು ಚವ್ಹಾಣ್ ಹೆಜ್ಜೆ ಹಾಕಿದರು.

NEET ರದ್ದತಿಗೆ ನಿರ್ಣಯ ಅಂಗೀಕರಿಸಿದ ಪಶ್ಚಿಮ ಬಂಗಾಳ ವಿಧಾನಸಭೆ!
NEET "ಹಗರಣದಲ್ಲಿ ಎರಡು ಹಂತಗಳಿವೆ. "ಒಂದು ಗ್ರೇಸ್ ಮಾರ್ಕ್ ಮತ್ತೊಂದು ನಂಬರ್ ವಂಚನೆ. ಈ ವರ್ಷ 67 ಮಂದಿ 720 ಅಂಕ ಪಡೆದು ನೀಟ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಆದರೆ ಕಳೆದ ವರ್ಷ ಆ ಸಂಖ್ಯೆ ಕೇವಲ ಎರಡರಿಂದ ಮೂರು.

ಯಲಹಂಕ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಪ್ರತಿ ತಿಂಗಳು 8 ಕೋಟಿ ರೂ. ಹಣ ಮೇಲಧಿಕಾರಿಗಳಿಗೆ ವರ್ಗಾವಣೆ: ಎಸ್ ಆರ್ ವಿಶ್ವನಾಥ್
ಪ್ರತಿ ನೋಂದಣಿಗೆ 35,000 ರೂಪಾಯಿಗಳನ್ನು ಸಂಗ್ರಹಿಸುತ್ತಾರೆ ಮತ್ತು ಪ್ರತಿ ತಿಂಗಳು ಸುಮಾರು 8 ಕೋಟಿ ರೂಪಾಯಿಗಳನ್ನು ಉನ್ನತಾಧಿಕಾರಿಗಳಿಗೆ ಪಾವತಿಸುತ್ತಾರೆ. ಆ ಉನ್ನತಾಧಿಕಾರಿಗಳು ಯಾರೆಂದು ನಮಗೆ ತಿಳಿದಿಲ್ಲ .

ವಿಧಾನಸಭೆ: ಕರ್ನಾಟಕ ನೀರಾವರಿ ತಿದ್ದುಪಡಿ ವಿಧೇಯಕ ಸೇರಿದಂತೆ ಎರಡು ವಿಧೇಯಕಗಳ ಮಂಡನೆ
ಆಸ್ತಿ ತೆರಿಗೆ ಬಾಕಿ ಸಂಗ್ರಹಿಸಲು ವಿಫಲರಾದ ಪಾಲಿಕೆ ಅಧಿಕಾರಿಗಳಿಗೆ ದಂಡ ವಿಧಿಸಿ ಜೈಲು ಶಿಕ್ಷೆ ವಿಧಿಸುವ ಇನ್ನೊಂದು ವಿಧೇಯಕವನ್ನೂ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?: ಸಿ.ಟಿ ರವಿಗೆ ಡಿ.ಕೆ ಶಿವಕುಮಾರ್ ತಿರುಗೇಟು
ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ?

