ರಾಜ್ಯಬೆಳಗಾವಿ ಅಧಿವೇಶನ: ರೈತರ ಸಂಕಷ್ಟವನ್ನು ಸಭೆಯ ಮುಂದಿಟ್ಟ ಸಿದ್ದರಾಮಯ್ಯ, ಬೆಳೆ ಹಾನಿಗೆ ಮೂರು ಪಟ್ಟು ಪರಿಹಾರಕ್ಕೆ ಆಗ್ರಹ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದು ಅತಿವೃಷ್ಟಿಯಿಂದಾದ ಬೆಳೆ ಹಾನಿ ಕುರಿತಂತೆ ನಿಲುವಳಿ ಸೂಚನೆ 69ರಡಿ ವಿಧಾನಸಭೆಯಲ್ಲಿಂದು ಮಾತನಾಡಿದರು. ನಿನ್ನೆ ಪ್ರಾಸ್ತಾವಿಕವಾಗಿ ಮಾತನಾಡಿದ್ದ ಸಿದ್ದರಾಮಯ್ಯ, ಇಂದು ಅತಿವೃಷ್ಟಿ ಕುರಿತಂತೆ ರೈತರು ಅನುಭವಿಸುತ್ತಿರುವ ಸಂಕಷ್ಟವನ್ನು ಸಭೆಯ ಮುಂದಿಟ್ಟರು.