ರಾಜಕೀಯಗೋಕಾಕ್ ನಲ್ಲಿ ತ್ರಿಕೋನ ಸ್ಪರ್ಧೆ: ರಮೇಶ್ ಸೋಲಿಸುವುದೇ ಕಾಂಗ್ರೆಸ್ ಜೆಡಿಎಸ್ ಅಜೆಂಡಾ!
ಡಿಸೆಂಬರ್ 5 ರಂದು ನಡೆಯುತ್ತಿರುವ ಉಪ ಚುನಾವಣೆಗಾಗಿ ಗೋಕಾಕ್ ನಲ್ಲಿ ಜಾರಕಿಹೊಳಿ ಸಹೋದರರು ಬಿರುಸಿನ ಪ್ರಚಾರದಲ್ಲಿ ಮುಳುಗಿದ್ದಾರೆ. ರಮೇಶ್, ಭಿಂಶಿ ಮತ್ತು ಬಾಲಚಂದ್ರ ಜಾರಕಿ ಹೊಳಿ ರಾಜಕೀಯ ಬದ್ಧ ವೈರಿಗಳಾದ ಸತೀಶ್ ಮತ್ತು ಲಖನ್ ಜಾರಕಿಹೊಳಿ ವಿರುದ್ದ ಪ್ರಚಾರಕ್ಕಿಳಿದಿದ್ದಾರೆ.