Assemlby poll

ತೆಲಂಗಾಣ ವಿಧಾನಸಭಾ ಚುನಾವಣೆ 2023: ಮತದಾನ ಪ್ರಕ್ರಿಯೆ ಆರಂಭ; 2,290 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ
ತೆಲಂಗಾಣ ವಿಧಾನಸಭೆ ಚುನಾವಣೆಗೆ ಗುರುವಾರ ಮತತದಾನ ಪ್ರತಿಕ್ರಿಯೆ ಆರಂಭವಾಗಿದ್ದು, ಬೆಳಗ್ಗೆ 7 ಗಂಟೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಜನರು ಮತದಾನ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪ ನಮನ, ವೈದ್ಯಕೀಯ ಕಾಲೇಜು ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದು, ಈ ವೇಳೆ ಸರ್ ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ್ದು, ಮಧುಸೂದನ ಸಾಯಿ ಮೆಡಿಕಲ್ ಕಾಲೇಜನ್ನು ಉದ್ಘಾಟನೆ ಮಾಡಿದರು.

