ರಾಜ್ಯಎಲ್ಲಾ ಶಾಸಕರು ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸಿ, ಇಲ್ಲವೇ ಶಿಸ್ತು ಕ್ರಮ ಎದುರಿಸಿ: ಲೋಕಾಯುಕ್ತ ನ್ಯಾಯಮೂರ್ತಿ ಆದೇಶ
ಭ್ರಷ್ಟ ರಾಜಕಾರಣಿಗಳು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸುವುದು ಸಾಮಾನ್ಯ.ಇದೀಗ ಕರ್ನಾಟಕದ ಶಾಸಕರ ಅಕ್ರಮ ಆಸ್ತಿಗಳ ಮೇಲೆ ಹದ್ದಿನ ಕಣ್ಣಿಡಲು ಲೋಕಾಯುಕ್ತ ಮುಂದಾಗಿದೆ.