assets case

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯಗೆ ಸಂಕಷ್ಟ: ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಐಪಿಸಿ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಅಖಿಲೇಶ್, ಮುಲಾಯಂ ವಿರುದ್ಧದ ತನಿಖೆ: ಸಿಬಿಐ ಗೆ ಸುಪ್ರೀಂ ಕೋರ್ಟ್ ನೊಟೀಸ್
ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಎಸ್ ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಬಿಐ ಗೆ ನೊಟೀಸ್ ಜಾರಿ

