Assets Declaration

ಸಾರ್ವಜನಿಕವಾಗಿ ಆಸ್ತಿ ಘೋಷಣೆಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಒಪ್ಪಿಗೆ!
ದೇಶ

ಸಾರ್ವಜನಿಕವಾಗಿ ಆಸ್ತಿ ಘೋಷಣೆಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಒಪ್ಪಿಗೆ!

ಫುಲ್ ಕೋರ್ಟ್ ಸಭೆಯಲ್ಲಿ (ಎಲ್ಲ ನ್ಯಾಯಾಧೀಶರು ಹಾಜರಿರುವ ಸಭೆ) ತಮ್ಮ ಆಸ್ತಿಗಳನ್ನು ಬಹಿರಂಗಪಡಿಸಲು ನ್ಯಾಯಾಧೀಶರು ನಿರ್ಧರಿಸಿದ್ದು, ಈ ಮಾಹಿತಿಯನ್ನು ಸುಪ್ರೀಂ ಕೋರ್ಟಿನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗ
ರಾಜ್ಯ

ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ; ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದ ಚುನಾವಣಾ ಆಯೋಗ

ಗಾಲಿ ಜನಾರ್ದನ ರೆಡ್ಡಿ ಅವರು ವಿಧಾನಸಭಾ ಚುನಾವಣೆಗೂ ಮುನ್ನ ಸಲ್ಲಿಸಿರುವ ಚುನಾವಣಾ ಅಫಿಡವಿಟ್‌ನಲ್ಲಿ ವಾಹನಗಳು ಮತ್ತು ಆಸ್ತಿ ವಿವರಗಳನ್ನು ನೀಡಿಲ್ಲ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗವು ಕೊಪ್ಪಳ ಜಿಲ್ಲಾಧಿಕಾರಿಗಳಿಂದ ವರದಿ ಕೇಳಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಇಂಗ್ಲೀಷ್ ನಲ್ಲಿ ಸಹಿ ಮಾಡಿ ಎಂದ ಅಧಿಕಾರಿಗೆ ಸಿಎಂ ಹೇಳಿದ್ದೇನು ಗೊತ್ತಾ?
ರಾಜಕೀಯ

ಇಂಗ್ಲೀಷ್ ನಲ್ಲಿ ಸಹಿ ಮಾಡಿ ಎಂದ ಅಧಿಕಾರಿಗೆ ಸಿಎಂ ಹೇಳಿದ್ದೇನು ಗೊತ್ತಾ?

ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕನ್ನಡ ಪ್ರೇಮ ಅನಾವರಣಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ವೇದಿಕೆ ಕಲ್ಪಿಸಿಕೊಟ್ಟಿತ್ತು.

ಚಾಮುಂಡೇಶ್ವರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ಸಿಎಂ, ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ?
ರಾಜಕೀಯ

ಚಾಮುಂಡೇಶ್ವರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದ ಸಿಎಂ, ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ?

ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಸಿಎಂ ಸಿದ್ದರಾಮಯ್ಯ ಅವರ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಗೊಂದಲ ಮುಂದುವರಿದ್ದರೂ ಸಹ ಶುಕ್ರವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ನಾಮಪತ್ರ ಸಲ್ಲಿಸಿದರು.