ರಾಜ್ಯJayalalithaa ಅಕ್ರಮ ಆಸ್ತಿ ಪ್ರಕರಣ: ಚಿನ್ನ ಸೇರಿದಂತೆ ಬೆಲೆಬಾಳುವ ವಸ್ತುಗಳು ತಮಿಳು ನಾಡು ಸರ್ಕಾರಕ್ಕೆ ಹಸ್ತಾಂತರ!
ಸುಮಾರು 27 ಕೆಜಿ ತೂಕದ ಚಿನ್ನಾಭರಣಗಳು, ವಜ್ರಗಳು, ಪಚ್ಚೆಗಳು, ಮಾಣಿಕ್ಯಗಳು ಮತ್ತು ಬೆಳ್ಳಿ ವಸ್ತುಗಳು ಸೇರಿದಂತೆ 1,606 ವಸ್ತುಗಳನ್ನು ಅಧಿಕೃತವಾಗಿ ತಮಿಳುನಾಡು ಸರ್ಕಾರದ ಪ್ರತಿನಿಧಿಗಳಿಗೆ ಹಸ್ತಾಂತರಿಸಲಾಯಿತು.