ದೇಶಮನೆಯೂ ಇಲ್ಲ, ಕಾರೂ ಇಲ್ಲ; 10 ವರ್ಷ ಪ್ರಧಾನಿಯಾಗಿರುವ ಮೋದಿ ಘೋಷಿಸಿಕೊಂಡ ಆಸ್ತಿ ಎಷ್ಟು?
ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಮಂಗಳವಾರ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಲ್ಲಿಸಿದ್ದ ಅಫಿಡವಿಟ್ನಲ್ಲಿ ತಾವು ಒಟ್ಟು 3.02 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.