assets

'ಸರಳ' ವೈದ್ಯರು ತಮ್ಮ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು: ಚೇತನ್ ಅಹಿಂಸಾ
ಸರಳ ವೈದ್ಯ ಡಾ. ಸಿ.ಎನ್. ಮಂಜುನಾಥ್ ತನ್ನ ಅತಿಯಾದ ಹಣಕಾಸನ್ನು ಸಮರ್ಥಿಸಿಕೊಳ್ಳಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.

ಆಂಧ್ರ ಪ್ರದೇಶ: 164 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!
ಜನಸೇನಾ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಅವರ ಕುಟುಂಬವು 164.53 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಹೊಂದಿದೆ ಎಂದು ಘೋಷಿಸಿಕೊಂಡಿದ್ದಾರೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಅವರ ಆದಾಯ ಸುಮಾರು 60 ಕೋಟಿ ರೂ. ಹೆಚ್ಚಾಗಿದೆ.

ಲೋಕಸಭೆ ಚುನಾವಣೆ 2024: ಕಾಂಗ್ರೆಸ್ ನಾಯಕ ಶಶಿ ತರೂರ್ ಆಸ್ತಿ ಎಷ್ಟಿದೆ ಗೊತ್ತಾ?
ತಿರುವನಂತಪುರಂ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಗೆಲುವಿನ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದು, 55 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

ಕುಮಾರಸ್ವಾಮಿಗಿಂತ ಪತ್ನಿ ಅನಿತಾ ಶ್ರೀಮಂತೆ; ಮಾಜಿ ಸಿಎಂ ಒಟ್ಟು ಆಸ್ತಿ ಎಷ್ಟು ಗೊತ್ತಾ?
ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ.

ರಾಹುಲ್ ಗಾಂಧಿ ಆಸ್ತಿ ಎಷ್ಟು ಗೊತ್ತೇ?: ಪ್ರಿಯಾಂಕ ಜೊತೆ ಭೂಮಿ, ಗುರುಗ್ರಾಮ ಕಚೇರಿ ಹಂಚಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯಾನಾಡ್ ನಿಂದ ನಾಮಪತ್ರ ಸಲ್ಲಿಸಿದ್ದು, ಆಸ್ತಿ ವಿವರಗಳನ್ನು ಘೋಷಿಸಿಕೊಂಡಿದ್ದಾರೆ.

ಚಾಮರಾಜನಗರ: ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 7.84 ಕೋಟಿ ರೂ. ಒಡೆಯ, ಆದರೂ ಸ್ವಂತ ಕಾರಿಲ್ಲ!
ಚಾಮರಾಜನಗರ (ಎಸ್ ಸಿ ಮೀಸಲು) ಕ್ಷೇತ್ರದಿಂದ ಸ್ಪರ್ಧಿಸಿರುವ ಸಮಾಜ ಕಲ್ಯಾಣ ಸಚಿವ ಎಚ್ .ಸಿ.ಮಹದೇವಪ್ಪ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ 7.84 ಕೋಟಿ ಆಸ್ತಿ ಘೋಷಿಸಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಸೋಮಣ್ಣಗಿಂತ ಪತ್ನಿ ಶೈಲಜಾ ಶ್ರೀಮಂತೆ!
ತುಮಕೂರಿನ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಮತ್ತು ಪತ್ನಿ ಶೈಲಜಾ ಆಸ್ತಿ ಸೇರಿ ಒಟ್ಟು 60.78 ಕೋಟಿ ರೂಪಾಯಿ ಆಸ್ತಿ ಘೋಷಣೆ ಮಾಡಿದ್ದಾರೆ.

ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿ 'ಸ್ಟಾರ್ ಚಂದ್ರು', ಪತ್ನಿಯ ಆಸ್ತಿ ಮೌಲ್ಯ 633 ಕೋಟಿ ರೂ.!
ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಮತ್ತು ಅವರ ಪತ್ನಿ ಕುಸುಮಾ ಅವರು 622.96 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿಕೊಂಡಿದ್ದಾರೆ. ಸೋಮವಾರ ಅವರು ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಗೌಡರ ಪತ್ನಿ ಅವರಿಗಿಂತ ಶ್ರೀಮಂತರು.

ಡ್ರಗ್ಸ್ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ಶೀಘ್ರದಲ್ಲೇ ಕಾನೂನು ಡಾರಿ: ಗೃಹ ಸಚಿವ ಜಿ.ಪರಮೇಶ್ವರ್
ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಶೀಘ್ರದಲ್ಲೇ ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.

