assets

ಚೀನಾ ಮೂಲದ ಲೋನ್ ಆ್ಯಪ್ ಕಂಪನಿಗಳಿಗೆ ಸೇರಿದ 106 ಕೋಟಿ ರೂ. ಆಸ್ತಿ ಜಪ್ತಿ
ಚೀನಾ ಮೂಲದ ಆ್ಯಪ್ ಕಂಪನಿಗಳಿಗೆ ಸೇರಿದ 106 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಹವಾಲ ಆರೋಪ: ಕೇರಳ ಮೂಲದ ಜೋಯಾಲುಕ್ಕಾಸ್ ಕಂಪನಿಯ 305 ಕೋಟಿ ರೂ. ಮೊತ್ತದ ಆಸ್ತಿ ಇಡಿ ವಶಕ್ಕೆ
ಚಿನ್ನಾಭರಣ ಮಾರಾಟ ಕಂಪನಿ ಜೋಯಾಲುಕ್ಕಾಸ್ ಸಮೂಹ ಸಂಸ್ಥೆಯ ಮಾಲೀಕ ಅಲುಕ್ಕಾಸ್ ವರ್ಗೀಸ್ ಅವರ ರೂ. 305 ಕೋಟಿಗೂ ಅಧಿಕ ಮೊತ್ತದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಶುಕ್ರವಾರ ತಿಳಿಸಿದೆ.

ಮಂಗಳೂರು: ಉದ್ಯಮಿ ಮನೆ ಮೇಲೆ ಇಡಿ ದಾಳಿ, 17 ಕೋಟಿ ರೂ. ಮೌಲ್ಯದ ಆಸ್ತಿ ವಶ
ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಗಣಿಧಣಿಗೆ ಬಿಗ್ ಶಾಕ್; ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ರಾಜ್ಯ ಸರ್ಕಾರ ಅನುಮತಿ
ಇತ್ತೀಚಿಗಷ್ಟೇ ಹೊಸ ರಾಜಕೀಯ ಪಕ್ಷ ಘೋಷಿಸಿ ಆಡಳಿತರೂಢ ಬಿಜೆಪಿಗೆ ಸೆಡ್ಡು ಹೊಡೆದಿದ್ದ ಗಣಿಧಣಿ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಆಸ್ತಿ ಜಪ್ತಿ...

ಪ್ರಧಾನಿ ಮೋದಿ ಆಸ್ತಿ ವಿವರ ಬಹಿರಂಗ: ಇದ್ದ ತುಂಡು ಭೂಮಿಯೂ ದಾನ, ಆದರೆ ಆದಾಯದಲ್ಲಿ ಹೆಚ್ಚಳ!
ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿ ವಿವರ ಬಹಿರಂಗವಾಗಿದೆ. ಮೋದಿಯವರು 2.23 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಹೊಂದಿದ್ದಾರೆ.

ಭ್ರಷ್ಟರಿಗೆ ಅಶುಭ ಶುಕ್ರವಾರ: ಎಸಿಬಿ ಅಧಿಕಾರಿಗಳ ದಾಳಿಗೊಳಗಾದ ಅಧಿಕಾರಿಗಳು ಯಾರ್ಯಾರು? ಸಿಕ್ಕಿದ ಸಂಪತ್ತೆಷ್ಟು?
ಕೈ ಇಟ್ಟಲೆಲ್ಲಾ ಕಂತೆ ಕಂತೆ ನೋಟು, ಕಂಡಲ್ಲೆಲ್ಲಾ ಕೆಜಿಗಟ್ಟಲೆ ಚಿನ್ನಾಭರಣಗಳು...ಇದು ಶುಕ್ರವಾರ ಬೆಳ್ಳಂಬೆಳಗ್ಗೆ ರಾಜ್ಯದ 21 ಸರ್ಕಾರಿ ಅಧಿಕಾರಿಗಳ ನಿವಾಸ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳಿಗೆ ಕಂಡುಬಂದ ದೃಶ್ಯ. ವಿವಿಧ ಸರ್ಕಾರಿ ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಗಳಿಸಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸರ್ಚ್ ವಾರಂಟ್ ಪಡೆದು ಬೆಂಗಳೂರು ಸೇರಿದಂ

ಮಹಾರಾಷ್ಟ್ರ: ಸಚಿವ ಅಜಿತ್ ಪವಾರ್ ಗೆ ಸೇರಿದ 1000 ಕೋಟಿ ರು. ಮೌಲ್ಯದ ಆಸ್ತಿ ಸೀಜ್!
ಮಹಾರಾಷ್ಟ್ರದ ಉಪಮುಖ್ಯಮಂತ್ರಿ., ಎನ್ಸಿಪಿ ನಾಯಕ ಅಜಿತ್ ಪವಾರ್ ಅವರ ಸುಮಾರು 1000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಆದಾಯ ತೆರಿಗೆ ಇಲಾಖೆ ಜಪ್ತಿ ಮಾಡಿದೆ.

ಅಂದಿನ ಬಜರಂಗದಳ ಕಾರ್ಯಕರ್ತ ಕೋಟಿ ರವಿ ಆಗಿದ್ದು ಹೇಗೆ? ಹಿಂದುತ್ವ ಜಪದಿಂದ ಇಷ್ಟೊಂದು ಆಸ್ತಿ ಸಂಪಾದಿಸಬಹುದೇ?
ಕರ್ನಾಟಕ ಕಾಂಗ್ರೆಸ್ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿರುದ್ಧ ಹರಿಹಾಯ್ದಿದೆ, ನಿಮ್ಮ ಸಂಬಂಧಿಯನ್ನು ಮುಂದಿಟ್ಟುಕೊಂಡು ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆಗಳನ್ನು ಪಡೆದಿರುವ ನೀವು ಎಷ್ಟೆಷ್ಟು ಕಮಿಷನ್ ಕೊಟ್ಟಿದ್ದೀರ? ಎಂದು ಪ್ರಶ್ನಿಸಿದೆ.

ರಂಗೇರಿದ ಉಪಚುನಾವಣೆ ಅಖಾಡ: 2 ಸೀಟಿಗೆ 37 ಅಭ್ಯರ್ಥಿಗಳ ನಾಮಪತ್ರ; ರಮೇಶ್ ಭೂಸನೂರ್ ಆಸ್ತಿ ಘೋಷಣೆ
ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣಾ ಕಣ ರಂಗೇರುತ್ತಿದ್ದು, ಎರಡು ಕ್ಷೇತ್ರಗಳಿಗೆ ಒಟ್ಟು 37 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

