assets

ಐಎನ್ಎಕ್ಸ್ ಮೀಡಿಯಾ ಕೇಸ್: ಕಾರ್ತಿ ಚಿದಂಬರಂಗೆ ಸೇರಿದ 54 ಕೋಟಿ ರೂ. ಮೌಲ್ಯದ ಆಸ್ತಿ ಇಡಿ ವಶಕ್ಕೆ
ಐಎನ್ ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಣಕಾಸು ಖಾತೆ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ...

65 ಲೋಕಸಭಾ ಸದಸ್ಯರು, 29 ರಾಜ್ಯಸಭಾ ಸದಸ್ಯರು ಇನ್ನೂ ಆಸ್ತಿ ಘೋಷಣೆ ಮಾಡಿಲ್ಲ!
65 ಲೋಕಸಭಾ ಸದಸ್ಯರು ಹಾಗೂ 29 ರಾಜ್ಯಸಭೆಯ ಸದಸ್ಯರು ಇನ್ನೂ ಆಸ್ತಿ ಘೋಷಣೆ ಮಾಡಿಲ್ಲ ಎಂಬ ಮಾಹಿತಿ ಬಹಿರಂಗವಾಗಿದೆ.

ಕಾರ್ಖಾನೆ ಇಲಾಖೆ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಕೋಟಿ ಮೌಲ್ಯದ ನಗದು, ಆಸ್ತಿ ಪತ್ತೆ
ಕಾರ್ಖಾನೆಗಳ ಇಲಾಖೆ, ಬಾಯ್ಲರ್, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ವಿಭಾಗದ ಉಪ ನಿರ್ದೇಶಕರಾದ ನವನೀತ್ ಮೋಹನ್ ಕೋಟಿ ಮೌಲ್ಯ.....

ಗುಜರಾತ್ ಮೂಲದ ಫಾರ್ಮಾ ಕಂಪನಿಯಿಂದ ವಂಚನೆ: ಇಡಿಯಿಂದ 4,701 ಕೋಟಿ ಮೌಲ್ಯದ ಆಸ್ತಿ ಜಪ್ತಿ
: 5ಸಾವಿರ ಕೋಟಿ ರೂಪಾಯಿ ಮೌಲ್ಯದ ಬ್ಯಾಂಕಿಂಗ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಔಷಧ ತಯಾರಿಕಾ ಕಂಪನಿ ಸ್ಟರ್ಲಿಂಗ್ ...

ಜಾರಿ ನಿರ್ದೇಶನಾಲಯದಿಂದ ನೀರವ್ ಮೋದಿ ಆಸ್ತಿ ವಶಕ್ಕೆ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಉದ್ಯಮಿ ...

6 ಕೋಟಿ ಜನರೇ ನನ್ನ ಆಸ್ತಿ: ದೇಶದ 6ನೇ ಶ್ರೀಮಂತ ಮುಖ್ಯಮಂತ್ರಿ ಕುರಿತು ಸಿದ್ದರಾಮಯ್ಯ ಸ್ಪಷ್ಟನೆ
ದೇಶದ 6ನೇ ಶ್ರೀಮಂತ ಮುಖ್ಯಮಂತ್ರಿ ಎಂಬ ಸಮೀಕ್ಷೆಯ ವರದಿ ಕುರಿತಂತೆ ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅದು ನಮ್ಮ ಅವಿಭಕ್ತ ಕುಟುಂಬದ ಆಸ್ತಿ ಲೆಕ್ಕವಾಗಿದ್ದು, 6ಕೋಟಿ ಜನರೇ ನನ್ನ ಆಸ್ತಿ ಎಂದು ಮಂಗಳವಾರ ಹೇಳಿದ್ದಾರೆ...

ಸರ್ಕಾರಿ ನೌಕರರ ಕುಟುಂಬದ ಆಸ್ತಿ ವಿವರ ಸಲ್ಲಿಕೆ ಕಡ್ದಾಯ: ಸಚಿವ ಸಂಪುಟ ಮಹತ್ವದ ನಿರ್ಧಾರ
ಸರ್ಕಾರಿ ನೌಕರರು ಮತ್ತು ಜನಪ್ರತಿನಿಧಿಗಳು ಇನ್ನು ತಮ್ಮ ಕುಟುಂಬದವರ ಸ್ಥಿರ, ಚರ ಆಸ್ತಿಗಳ ವಿವರ ನೀಡುವುದು ಕಡ್ಡಾಯವಾಗಲಿದೆ.

ಎನ್ಎಸ್ಇಎಲ್ ಪ್ರಕರಣ: 177 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ
ಎನ್ಎಸ್ಇಎಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹೊಸದಾಗಿ 117 ಕೋಟಿ ರೂಪಾಯಿಗಳಷ್ಟು ಆಸ್ತಿಯನ್ನು ಗುರುತಿಸಿ ಜಪ್ತಿ ಮಾಡಿದೆ.

ಕಾರ್ತಿ ಚಿದಂಬರಂಗೆ ಸೇರಿದ 1.16 ಕೋಟಿ ರು. ಮೌಲ್ಯದ ಆಸ್ತಿ ಜಪ್ತಿ
ಏರ್ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ....

