Assistant director

'ನನ್ನ ಕಾಲುಗಳು ನಡುಗುತ್ತಿದ್ದವು'; ಕ್ಯಾರವಾನ್‌ಗೆ ನುಗ್ಗಿ ಶರ್ಟ್ ಬಿಚ್ಚಿದ...: ಆಘಾತಕಾರಿ ಅನುಭವ ಬಿಚ್ಚಿಟ್ಟ ನಟಿ Kajal Aggarwal
ನಟಿ ಕಾಜಲ್ ಅಗರ್ವಾಲ್ ಅವರು ಇತ್ತೀಚೆಗೆ ಸಿನಿಮಾ ಸೆಟ್‌ನಲ್ಲಿ ತಮಗಾದ ಕಹಿ ಘಟನೆಯೊಂದನ್ನು ನೆನಪಿಸಿಕೊಂಡಿದ್ದು, ಸಹಾಯಕ ನಿರ್ದೇಶಕರೊಬ್ಬರು ಯಾವುದೇ ಅನುಮತಿ ಪಡೆಯದೇ ಅನಿರೀಕ್ಷಿತವಾಗಿ ತಮ್ಮ ಕ್ಯಾರವಾನ್‌ಗೆ ಪ್ರವೇಶಿಸಿದರು.

ಧಾರವಾಡ: ಪ್ರಮೋಷನ್ ಆಗಿ ಪದೋನ್ನತಿ ಸ್ವೀಕರಿಸಿದ ದಿನವೇ ಹೃದಯಾಘಾತ; ಖಜಾನೆ ಇಲಾಖೆ AD ಸಾವು
ಪ್ರಮೋಷನ್ ಆಗಿ ಪದೋನ್ನತಿ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಸರ್ಕಾರಿ ಅಧಿಕಾರಿಯೊಬ್ಬರು ನಿಧನರಾದ ಮನಕಲಕುವ ಘಟನೆ ಧಾರವಾಡದಲ್ಲಿ ನಡೆದಿದೆ.

ಲೈಗರ್ ಸಿನಿಮಾದ ನಿರ್ದೇಶಕ ಪುರಿ ಜಗನ್ನಾಥ್ ಬಳಿ ಕೆಲಸ ಮಾಡುತ್ತಿದ್ದ ಸಹಾಯಕ ನಿರ್ದೇಶಕ ಆತ್ಮಹತ್ಯೆ!
ಟಾಲಿವುಡ್ ಸ್ಟಾರ್ ಡೈರೆಕ್ಟರ್ ಪುರಿ ಜಗನ್ನಾಥ್ ಅವರ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಸಾಯಿ ಕುಮಾರ್ ಎಂದು ಗುರುತಿಸಲಾಗಿದೆ.

