Assistant professors

ಸಹಾಯಕ ಪ್ರಾಧ್ಯಾಪಕರಿಗೆ ಪಿಎಚ್‌ಡಿ ಕಡ್ಡಾಯವಲ್ಲ; NET, SET, SLET ಪ್ರಮುಖ ಮಾನದಂಡ
ಸಹಾಯಕ ಪ್ರಾಧ್ಯಾಪಕರಾಗಲು ಇನ್ನುಮುಂದೆ ಪಿಎಚ್‌ಡಿ ಕಡ್ಡಾಯವಲ್ಲ. ಐಚ್ಛಿಕವಾಗಲಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ಬುಧವಾರ ಪ್ರಕಟಿಸಿದೆ.

ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶ ಬಿಡುಗಡೆ ಮಾಡಿದ ಕೆಇಎ
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಫಲಿತಾಂಶವನ್ನು ಕೆಇಎ ಬಿಡುಗಡೆ ಮಾಡಿದೆ.

1242 ಸಹಾಯಕ ಪ್ರಾಧ್ಯಾಪಕರು, 310 ಪ್ರಾಂಶುಪಾಲರ ನೇರ ನೇಮಕ: ಡಾ. ಸಿ.ಎನ್. ಅಶ್ವತ್ಥ ನಾರಾಯಣ
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಇನ್ನು ಆರು ತಿಂಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 1,242 ಸಹಾಯಕ ಪ್ರಾಧ್ಯಾಪಕರು ಹಾಗೂ 310 ಪ್ರಾಂಶುಪಾಲರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

