ದೇಶಪಶ್ಚಿಮ ಬಂಗಾಳ: 84 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ, ಪ್ರಶಾಂತ್ ಕಿಶೋರ್ ಊಹೆ ನಿಜವಾಗುತ್ತಾ?
ಪಶ್ಚಿಮ ಬಂಗಾಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ 24, ಕೇಂದ್ರ ಗೃಹ ಸಚಿವ ಅಮಿತ್ ಶಾ 27 ಚುನಾವಣಾ ರ್ಯಾಲಿ ನಡೆಸಿದ್ದರೂ ಈವರೆಗಿನ ಮತ ಎಣಿಕೆಯ ಅಂಕಿ ಅಂಶಗಳನ್ನು ನೋಡಿದರೆ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರೆಯುವ ಸಾಧ್ಯತೆ ನಿಚ್ಚಳವಾಗಿದೆ.