ರಾಜಕೀಯಖರ್ಗೆ ತವರಲ್ಲಿ ಕೇಸರಿ ಕಲಿಗಳ ಬಲ ಪ್ರದರ್ಶನ: ಎಐಸಿಸಿ ಅಧ್ಯಕ್ಷರ ಶಕ್ತಿ ಕುಂದಿಸಲು ಘಟಾನುಘಟಿಗಳ ರಂಗ ಪ್ರವೇಶ!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕಲ್ಯಾಣ ಕರ್ನಾಟಕವನ್ನು ಗೆಲ್ಲಲು ಸಿಗುತ್ತಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದಾರೆ.