ರಾಜ್ಯಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ ಬಡ್ತಿ: ಸಚಿವ ಅಶ್ವತ್ಥ್ ನಾರಾಯಣ್
ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 274 ಸಹ ಪ್ರಾಧ್ಯಾಪಕರಿಗೆ (ಅಸೋಸಿಯೇಟ್ ಪ್ರೊಫೆಸರ್ಸ್) ಪ್ರಾಧ್ಯಾಪಕರಾಗಿ ಬಡ್ತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.