ರಾಜ್ಯಬಿಲ್ ಬಾಕಿ ಬಿಡುಗಡೆ ಮಾಡಿ ಗುತ್ತಿಗೆದಾರರಿಗೂ ಭಾಗ್ಯಗಳನ್ನು ನೀಡಿ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆಗ್ರಹ
ರಾಜ್ಯ ಸರ್ಕಾರದ ವಿರುದ್ಧ ಯಾರೂ ಕಮಿಷನ್ ಆರೋಪವನ್ನು ಮಾಡಿಲ್ಲ ಎಂದು ಹೇಳಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಆಗಸ್ಟ್ 31ರೊಳಗೆ ಗುತ್ತಿಗೆದಾರರಿಗೆ ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಶುಕ್ರವಾರ ಆಗ್ರಹಿಸಿದ್ದಾರೆ.