ರಾಜ್ಯಪ್ರಧಾನಿ ಮೋದಿ ಬಂದು ಹೋದ ಬೆನ್ನಲ್ಲೇ ಇಂದು ಅಮಿತ್ ಶಾ ರಾಜ್ಯಕ್ಕೆ ಆಗಮನ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಕರ್ನಾಟಕ ವಿಧಾನಸಭೆ ಚುನಾವಣೆ ಚಟುವಟಿಕೆ ಬೇಸಿಗೆಯ ಬಿಸಿಲಿಗೆ ಕಾವೇರುತ್ತಿದೆ. ಏಪ್ರಿಲ್ ತಿಂಗಳ ಅಂತ್ಯದಲ್ಲಿ ಅಥವಾ ಮೇ ತಿಂಗಳ ಆರಂಭದಲ್ಲಿ ರಾಜ್ಯ ವಿಧಾನಸಭೆ ಚುನಾವಣೆ(Karnataka Assembly Elections 2023) ನಡೆಯಲಿದೆ.