Assualt Case

ಯಾದಗಿರಿ: ಭಜರಂಗ ದಳದ ಕಾರ್ಯಕರ್ತರಿಂದ ಹಲ್ಲೆ ಆರೋಪ; ಯುವಕನ ವಿರುದ್ಧ ಪ್ರತಿದೂರು ದಾಖಲಿಸಿದ ಅಪ್ರಾಪ್ತೆ!
ಭಜರಂಗ ದಳದ ಕಾರ್ಯಕರ್ತರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಯುವಕನೊಬ್ಬ ದೂರು ನೀಡಿದ ನಂತರ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಿಸಿದ್ದಾರೆ.

ಪತ್ನಿ ಮೇಲೆ ಹಲ್ಲೆ, ಕದ್ದ ಚಿನ್ನ ಖರೀದಿ ಆರೋಪ: ಅಟ್ಟಿಕಾ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಬಂಧನ
ಪತ್ನಿ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ದೂರಿನನ್ವಯ ಪೊಲೀಸರು ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಅಟ್ಟಿಕಾ ಬಾಬು ಬಂಧಿಸಿದ್ದಾರೆ.

ಮನೆಗೆಲಸದವರ ಮೇಲೆ ಸ್ನೇಹಿತ್ ಮತ್ತು ತಂಡದ ಹಲ್ಲೆ ಪ್ರಕರಣ; ಸೆಕ್ಯುರಿಟಿ ಗಾರ್ಡ್ ಅರೆಸ್ಟ್
ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ ಸ್ನೇಹಿತ್ ಹಾಗೂ ತಂಡದವರ ಮೇಲಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೌಂದರ್ಯ ಜಗದೀಶ್ ಮನೆ ಸೆಕ್ಯುರಿಟಿ ಗಾರ್ಡ್ನನ್ನು ಅರೆಸ್ಟ್ ಮಾಡಲಾಗಿದೆ.

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಗೆ ಷರತ್ತುಬದ್ಧ ಜಾಮೀನು
ಬಿಡದಿಯ ಈಗಲ್ಟನ್ ರೆಸಾರ್ಟ್ ರೆಸಾರ್ಟ್‌ನಲ್ಲಿ ಜನವರಿ 20ರ ರಾತ್ರಿ ವಿಜಯಪುರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ...

116 ದಿನಗಳ ಜೈಲುವಾಸ ಅಂತ್ಯ: ಮೊಹಮದ್ ನಲಪಾಡ್ ಗೆ ಜಾಮೀನು ಮಂಜೂರು
ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಗೆ ಹೈಕೋರ್ಟ್ ಷರತ್ತುಬದ್ಧ ನೀಡಿದೆ.2 ಲಕ್ಷ ಬಾಂಡ್ ಇಬ್ಬರ ಶ್ಯೂರಿಟಿ ಪಡೆದು ಸಾಕ್ಷ್ಯಾಧಾರ ನಾಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದೆ. ..

ಮತ್ತಿನಲ್ಲಿದ್ದ ಶಾಸಕ ಹ್ಯಾರಿಸ್ ಪುತ್ರನಿಂದ ವಿದ್ವತ್ ಮೇಲೆ ಹಲ್ಲೆ? ನಗರದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಗಾಂಜಾ ಮಾರಾಟ!
ಶಾಂತಿನಗರ ಶಾಸಕ ಎನ್, ಎ ಹ್ಯಾರಿಸ್ ಪುತ್ರ ಮೊಹಮದ್ ಮತ್ತು ಆತನ ಸ್ನೇಹಿತರು ಗಾಂಜಾ ಮತ್ತಿನಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿರಬಹುದು ಎಂದು ...

ಹ್ಯಾರಿಸ್ ಪುತ್ರನ ಹಲ್ಲೆ ಪ್ರಕರಣದ ತನಿಖೆ ನಡೆಸುತ್ತಿರುವವರು ಯಾರು?: ಇನ್ನೂ ಮುಗಿಯದ ಗೊಂದಲ
ಸ್ಥಳೀಯ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವುದಕ್ಕೆ ಸಿಸಿಬಿ ಪೊಲೀಸರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಪ್ರಕರಣ ನಡೆದು ಎರಡು ದಿನಗಳಾಗಿವೆ...

