Assualt

'ನೇತ್ರಾವತಿ' ಧಾರಾವಾಹಿ ನಟನ ಕ್ರೌರ್ಯ: ಗರ್ಭಿಣಿ ಪತ್ನಿ ಮೇಲೆ ಹಲ್ಲೆ, ಮತ್ತೊರ್ವ ಯುವತಿ ಜೊತೆ ನಿಶ್ಚಿತಾರ್ಥ!
ಸಿನಿಮಾ ಸುದ್ದಿ

'ನೇತ್ರಾವತಿ' ಧಾರಾವಾಹಿ ನಟನ ಕ್ರೌರ್ಯ: ಗರ್ಭಿಣಿ ಪತ್ನಿ ಮೇಲೆ ಹಲ್ಲೆ, ಮತ್ತೊರ್ವ ಯುವತಿ ಜೊತೆ ನಿಶ್ಚಿತಾರ್ಥ!

ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 2024 ಜನವರಿಯಲ್ಲಿ ಯುವತಿಗೆ ಮಹಿಪಾಲ್ ಪರಿಚಯ ಆಗಿದೆ.

ಬೆಂಗಳೂರು: ಕಾರು ಅಡ್ಡಹಾಕಿ 7 ಮಂದಿ ಕುಡುಕರ ತಂಡದಿಂದ ಸಹೋದರರ ಮೇಲೆ ಹಲ್ಲೆ
ರಾಜ್ಯ

ಬೆಂಗಳೂರು: ಕಾರು ಅಡ್ಡಹಾಕಿ 7 ಮಂದಿ ಕುಡುಕರ ತಂಡದಿಂದ ಸಹೋದರರ ಮೇಲೆ ಹಲ್ಲೆ

ಆರೋಪಿಗಳು ಕಾರಿನಲ್ಲಿದ್ದ ಜಾಕ್ ಮತ್ತು ಇತರ ಉಪಕರಣಗಳನ್ನು ತೆಗೆದುಕೊಂಡು ಇಮಾನ್ ಮತ್ತು ಅಮೀನ್ ಮೇಲೆ ಹಲ್ಲೆ ನಡೆಸಿದ್ದಾರೆ.

ಬೆಳಗಾವಿ: ಬಾವಿ ನೀರು ಬಳಸಿದ್ದಕ್ಕೆ ಕುಟುಂಬದ ಮೇಲೆ IPS ಅಧಿಕಾರಿ ಹಲ್ಲೆ, FIR ದಾಖಲು
ರಾಜ್ಯ

ಬೆಳಗಾವಿ: ಬಾವಿ ನೀರು ಬಳಸಿದ್ದಕ್ಕೆ ಕುಟುಂಬದ ಮೇಲೆ IPS ಅಧಿಕಾರಿ ಹಲ್ಲೆ, FIR ದಾಖಲು

ಕರ್ನಾಟಕದ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಇತರ ಸಂಬಂಧಿಕರೊಂದಿಗೆ ಸೇರಿ ತಮ್ಮ ಸ್ವಂತ ಊರಿನಲ್ಲಿ ಮಹಿಳೆ ಮತ್ತು ಆಕೆಯ ಪತಿಯ ಮೇಲೆ ಹಲ್ಲೆ‌ ನಡೆಸಿದ ಆರೋಪದ ಮೇಲೆ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತ್ನಿಗೆ ಕತ್ತರಿ, ಚಾಕುವಿನಿಂದ ಹಲ್ಲೆ ನಡೆಸಿದ ಪತಿ!
ರಾಜ್ಯ

ಬೆಂಗಳೂರು: ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತ್ನಿಗೆ ಕತ್ತರಿ, ಚಾಕುವಿನಿಂದ ಹಲ್ಲೆ ನಡೆಸಿದ ಪತಿ!

ತನ್ನ ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತಿಯೊಬ್ಬ ಪತ್ನಿ ಮೇಲೆ ಚಾಕು ಮತ್ತು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ರಾಯಚೂರು: ಕರ್ತವ್ಯ ನಿರತ ಹೆಡ್ ಕಾನ್‌ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರನಿಂದ ಹಲ್ಲೆ
ರಾಜ್ಯ

ರಾಯಚೂರು: ಕರ್ತವ್ಯ ನಿರತ ಹೆಡ್ ಕಾನ್‌ಸ್ಟೆಬಲ್ ಮೇಲೆ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಪುತ್ರನಿಂದ ಹಲ್ಲೆ

ಕರ್ತವ್ಯನಿರತ‌ ಹೆಡ್ ಕಾನ್‌ಸ್ಟೆಬಲ್ ಮೇಲೆ‌ ಜೆಡಿಎಸ್ ಶಾಸಕಿ ಕರೆಮ್ಮ ಜೆ. ನಾಯಕ ಪುತ್ರ ಸಂತೋಷ, ಸಹೋದರ ತಿಮ್ಮರೆಡ್ಡಿ ಹಾಗೂ ಆಪ್ತ ಸಹಾಯಕ ಇಲಿಯಾಸ್ ಸೇರಿ 15ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಲ್ಲೆ ನಡೆಸಿದ್ದಾರೆ.

ಬೆಂಗಳೂರು: ಸಿಗ್ನಲ್ ಜಂಪ್ ಮಾಡಿದ ಮಗ; ತಾಯಿಗೆ ಹೆಲ್ಮೆಟ್ ನಿಂದ ಥಳಿಸಿದ ಬೈಕ್ ಸವಾರ!
ರಾಜ್ಯ

ಬೆಂಗಳೂರು: ಸಿಗ್ನಲ್ ಜಂಪ್ ಮಾಡಿದ ಮಗ; ತಾಯಿಗೆ ಹೆಲ್ಮೆಟ್ ನಿಂದ ಥಳಿಸಿದ ಬೈಕ್ ಸವಾರ!

ಯುವಕನೋರ್ವ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ ಹಿನ್ನೆಲೆಯಲ್ಲಿ ಆತನ ತಾಯಿಯ ಮೇಲೆ ಹೆಲ್ಮೆಟ್ ನಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ: ಮಕ್ಕಳ ಕಳ್ಳರೆಂಬ ಶಂಕೆ; ಗಂಗಾ ಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ
ದೇಶ

ಪಶ್ಚಿಮ ಬಂಗಾಳ: ಮಕ್ಕಳ ಕಳ್ಳರೆಂಬ ಶಂಕೆ; ಗಂಗಾ ಸಾಗರ ಮೇಳಕ್ಕೆ ತೆರಳುತ್ತಿದ್ದ ಮೂವರು ಸಾಧುಗಳ ಮೇಲೆ ಹಲ್ಲೆ

ಮಕ್ಕಳ ಅಪಹರಣಕಾರರೆದು  ಶಂಕಿಸಿ, ಪಶ್ಚಿಮ ಬಂಗಾಳದ ಗಂಗಾಸಾಗರ ಮೇಳಕ್ಕೆ ತೆರಳುತ್ತಿದ್ದ ಉತ್ತರ ಪ್ರದೇಶದ ಮೂವರು ಸಾಧುಗಳನ್ನು ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಂಗಾಳದ ಪುರುಲಿಯಾ ಜಿಲ್ಲೆಯಲ್ಲಿ ನಡೆದಿದೆ.

ಬೆಳಗಾವಿ: ಪ್ರೀತಿಸಿದ ಯುವತಿ ಜೊತೆ ಓಡಿಹೋದ ಮಗ; ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಮೆರವಣಿಗೆ, 7 ಮಂದಿ ಬಂಧನ
ರಾಜ್ಯ

ಬೆಳಗಾವಿ: ಪ್ರೀತಿಸಿದ ಯುವತಿ ಜೊತೆ ಓಡಿಹೋದ ಮಗ; ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಮೆರವಣಿಗೆ, 7 ಮಂದಿ ಬಂಧನ

ತಾಲ್ಲೂಕಿನ ಹೊಸ ಒಂಟಮೂರಿ ಗ್ರಾಮದಲ್ಲಿ ಭಾನುವಾರ ರಾತ್ರಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.

ಚಿಕ್ಕಮಗಳೂರು ವಕೀಲ ಪ್ರೀತಂ ಮೇಲೆ ಹಲ್ಲೆ ಆರೋಪ: ಸ್ವಯಂಪ್ರೇರಿತ ಪ್ರಕರಣ ದಾಖಲು, ಹೈಕೋರ್ಟ್ ನಲ್ಲಿ ವಿಚಾರಣೆ
ರಾಜ್ಯ

ಚಿಕ್ಕಮಗಳೂರು ವಕೀಲ ಪ್ರೀತಂ ಮೇಲೆ ಹಲ್ಲೆ ಆರೋಪ: ಸ್ವಯಂಪ್ರೇರಿತ ಪ್ರಕರಣ ದಾಖಲು, ಹೈಕೋರ್ಟ್ ನಲ್ಲಿ ವಿಚಾರಣೆ

ಚಿಕ್ಕಮಗಳೂರಿನ ವಕೀಲ ಪ್ರೀತಂ ಮೇಲೆ ಪೊಲೀಸರು ನಡೆಸಿರುವ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ತಿಳಿಸಿದ್ದಾರೆ.