Assualt

ವಿಜಯಪುರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ: ಜೆಡಿಎಸ್ ಕಾರ್ಯಕರ್ತೆಯ ಪುತ್ರ ಸೇರಿ ಇಬ್ಬರ ಬಂಧನ
ರಾಜ್ಯ

ವಿಜಯಪುರ ಪಾಲಿಕೆ ಆಯುಕ್ತರ ಮೇಲೆ ಹಲ್ಲೆ: ಜೆಡಿಎಸ್ ಕಾರ್ಯಕರ್ತೆಯ ಪುತ್ರ ಸೇರಿ ಇಬ್ಬರ ಬಂಧನ

ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಅಶೋಕ್ ಮಕ್ಕಳಕಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಜೆಡಿಎಸ್ ನ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ವಿಎಚ್ ಪಿ ಮುಖಂಡ ಜಿ ಕೆ ಶ್ರೀನಿವಾಸ್ ಮೇಲೆ ಮಾಜಿ ಸಚಿವ ಸೊಗಡು ಶಿವಣ್ಣ ಹಲ್ಲೆಗೆ ಯತ್ನ
ರಾಜ್ಯ

ವಿಎಚ್ ಪಿ ಮುಖಂಡ ಜಿ ಕೆ ಶ್ರೀನಿವಾಸ್ ಮೇಲೆ ಮಾಜಿ ಸಚಿವ ಸೊಗಡು ಶಿವಣ್ಣ ಹಲ್ಲೆಗೆ ಯತ್ನ

ವಿಶ್ವ ಹಿಂದೂ ಪರಿಷತ್‌ ತುಮಕೂರು ಮುಖಂಡ ಶ್ರೀನಿವಾಸ್‌ ಮತ್ತು ಮಾಜಿ ಸಚಿವ ಸೊಗಡು ಶಿವಣ್ಣ ಮಧ್ಯೆ ಪರಸ್ಪರ ಮಾತಿನ ಚಕಮಕಿ ಉಂಟಾಗಿದ್ದು, ಮೆರವಣಿಗೆ ಹೋಗುವಂತೆ ಸೊಗಡು ಶಿವಣ್ಣ ಪಟ್ಟು ಹಿಡಿದಿದ್ದಾರೆ.

ಪಬ್‌ ಗಲಾಟೆಗೆ ಕಾರಣವಾಯ್ತು ಒಂದು ಫೋಟೋ: ಬಿಗ್ ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ
ರಾಜ್ಯ

ಪಬ್‌ ಗಲಾಟೆಗೆ ಕಾರಣವಾಯ್ತು ಒಂದು ಫೋಟೋ: ಬಿಗ್ ಬಾಸ್ ಸ್ಪರ್ಧಿ ಕಿರಿಕ್ ಕೀರ್ತಿ ಮೇಲೆ ಹಲ್ಲೆ

ತಡರಾತ್ರಿ ಪಬ್​ನಲ್ಲಿ ಪೋಟೋ ವಿಚಾರಕ್ಕೆ ಕಿರಿಕ್​ ನಡೆದು, ಬಿಯರ್​ ಬಾಟಲ್ ನಿಂದ ಬಿಗ್ ಬಾಸ್ ಸ್ಪರ್ಧಿ ಕಿರಿಕ್​ ಕೀರ್ತಿ ಮೇಲೆ ಹಲ್ಲೆ ಮಾಡಲಾಗಿದೆ.

ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್
ಬಾಲಿವುಡ್

ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್

ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಕಾಲು ಕತ್ತರಿಸಿದ ನಿವೃತ್ತ ಯೋಧ
ರಾಜ್ಯ

ಬೆಳಗಾವಿ: ಕೋರ್ಟ್ ಆವರಣದಲ್ಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ; ಕಾಲು ಕತ್ತರಿಸಿದ ನಿವೃತ್ತ ಯೋಧ

ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ.

ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಪುಂಡಾಟ: ಉದ್ಯಮಿ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ರಾಜ್ಯ

ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರನ ಪುಂಡಾಟ: ಉದ್ಯಮಿ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ​ ಮಗ ಕಾರು ಪಾರ್ಕಿಂಗ್​ ವಿಚಾರಕ್ಕೆ ಪುಂಡಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಪರಿಸರವಾದಿ ಡಿ.ವಿ. ಗಿರೀಶ್ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ಪೊಲೀಸರಿಂದ 7 ಮಂದಿ ಬಂಧನ
ರಾಜ್ಯ

ಪರಿಸರವಾದಿ ಡಿ.ವಿ. ಗಿರೀಶ್ ಮೇಲೆ ಹಲ್ಲೆ ಪ್ರಕರಣ: ಚಿಕ್ಕಮಗಳೂರು ಪೊಲೀಸರಿಂದ 7 ಮಂದಿ ಬಂಧನ

ಪರಿಸರವಾದಿ ಡಿ.ವಿ. ಗಿರೀಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ.

ಬೆಂಗಳೂರು ಆಸ್ಪತ್ರೆ ಸಿಬ್ಬಂದಿ ಮೇಲೆ ಮೃತ ರೋಗಿಯ ಸಂಬಂಧಿಗಳಿಂದ ಹಲ್ಲೆ: ಕೇಸ್ ದಾಖಲು
ರಾಜ್ಯ

ಬೆಂಗಳೂರು ಆಸ್ಪತ್ರೆ ಸಿಬ್ಬಂದಿ ಮೇಲೆ ಮೃತ ರೋಗಿಯ ಸಂಬಂಧಿಗಳಿಂದ ಹಲ್ಲೆ: ಕೇಸ್ ದಾಖಲು

ಮಣಿಪಾಲ್ ಆಸ್ಪತ್ರೆಯ ತುರ್ತು ಘಟಕದಲ್ಲಿ ಸೋಮವಾರ ಮೃತ ವ್ಯಕ್ತಿಯ ಸಂಬಂಧಿಕರ ಗುಂಪೊಂದು ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. 

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸ್ಥಾಪನೆ: ಬೆಳಗಾವಿ ಆಸ್ಪತ್ರೆಯಲ್ಲಿ ಸ್ಥಳೀಯರಿಂದ ವೈದ್ಯರ ಮೇಲೆ ಹಲ್ಲೆ
ರಾಜ್ಯ

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸ್ಥಾಪನೆ: ಬೆಳಗಾವಿ ಆಸ್ಪತ್ರೆಯಲ್ಲಿ ಸ್ಥಳೀಯರಿಂದ ವೈದ್ಯರ ಮೇಲೆ ಹಲ್ಲೆ

ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಖಾಸಗಿ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಬೆಳಕಿಗೆ ಬಂದಿದೆ.