Assualt

ಬೆಳಗಾವಿ: ಕೋವಿಡ್-19 ರೋಗಿ ಸಾವು; ಬಿಮ್ಸ್ ಆಸ್ಪತ್ರೆಯ ವೈದ್ಯರ ಮೇಲೆ ಸಂಬಂಧಿಕರಿಂದ ಹಲ್ಲೆ
ರಾಜ್ಯ

ಬೆಳಗಾವಿ: ಕೋವಿಡ್-19 ರೋಗಿ ಸಾವು; ಬಿಮ್ಸ್ ಆಸ್ಪತ್ರೆಯ ವೈದ್ಯರ ಮೇಲೆ ಸಂಬಂಧಿಕರಿಂದ ಹಲ್ಲೆ

ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಸೇರಿದಂತೆ  ನಾಲ್ವರು ಸಿಬ್ಬಂದಿ ಮೇಲೆ ಮೃತ ಕೊರೊನಾ ರೋಗಿ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಉದ್ಧವ್ ಠಾಕ್ರೆ ವ್ಯಂಗ್ಯಚಿತ್ರ ಶೇರ್ ಮಾಡಿದ್ದಕ್ಕೆ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ: ನಾಲ್ವರ ಬಂಧನ
ದೇಶ

ಉದ್ಧವ್ ಠಾಕ್ರೆ ವ್ಯಂಗ್ಯಚಿತ್ರ ಶೇರ್ ಮಾಡಿದ್ದಕ್ಕೆ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಹಲ್ಲೆ: ನಾಲ್ವರ ಬಂಧನ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕುರಿತಾದ ಕಾರ್ಟೂನ್ ಒಂದನ್ನು ವಾಟ್ಸಾಪ್‌ನಲ್ಲಿ ಫಾರ್ವರ್ಡ್ ಮಾಡಿದ್ದಕ್ಕಾಗಿ ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಶಿವಸೇನಾದ ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದೆ.

108 ಚಾಲಕನ ಮೇಲಿನ ಹಲ್ಲೆ ವಿಡಿಯೋ ವೈರಲ್: ಟ್ವಿಟ್ಟರ್ ನಲ್ಲಿ ಸುಧಾಕರ್ ಅಸಮಾಧಾನ
ರಾಜ್ಯ

108 ಚಾಲಕನ ಮೇಲಿನ ಹಲ್ಲೆ ವಿಡಿಯೋ ವೈರಲ್: ಟ್ವಿಟ್ಟರ್ ನಲ್ಲಿ ಸುಧಾಕರ್ ಅಸಮಾಧಾನ

108 ಆ್ಯಂಬುಲೆನ್ಸ್‌ ಚಾಲಕನಿಗೆ ಆಸ್ಪತ್ರೆ ಆವರಣದಲ್ಲಿ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಗುರುವಾರ ಜರುಗಿದೆ. ಚಾಲಕನ ಮೇಲಿನ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಾಜಿ ಸಂಸದ ಕೆ.ಅರ್ಜುನನ್ ದರ್ಪ: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಾಲಿನಿಂದ ಒದ್ದು ದೌರ್ಜನ್ಯ
ದೇಶ

ಮಾಜಿ ಸಂಸದ ಕೆ.ಅರ್ಜುನನ್ ದರ್ಪ: ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗೆ ಕಾಲಿನಿಂದ ಒದ್ದು ದೌರ್ಜನ್ಯ

ತಮಿಳುನಾಡಿನ ಡಿಎಂಕೆ ಮಾಜಿ ಸಂಸದ ಕೆ.ಅರ್ಜುನನ್ ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಗೆ ಕಾಲಿನಿಂದ ಒದ್ದಿದ್ದಾರೆ. ಭಾನುವಾರ ರಾತ್ರಿ ಸೇಲಮ್‌ನ ಚೆಕ್‌ಪೋಸ್ಟ್‌ನಲ್ಲಿ ಈ ಘಟನೆ ನಡೆದಿದೆ.

ನನಗೂ ಒಬ್ಬ ಜಗವರಿಯದ ದೇವರ ಮಗ ತಮ್ಮನಿದ್ದಾನೆ ಅವನ ಮಗುವಂತೆ 55ವರ್ಷದಿಂದ ಸಾಕುತ್ತಿದ್ದೇವೆ!
ಸಿನಿಮಾ ಸುದ್ದಿ

ನನಗೂ ಒಬ್ಬ ಜಗವರಿಯದ ದೇವರ ಮಗ ತಮ್ಮನಿದ್ದಾನೆ ಅವನ ಮಗುವಂತೆ 55ವರ್ಷದಿಂದ ಸಾಕುತ್ತಿದ್ದೇವೆ!

ಮಂಡ್ಯದಲ್ಲಿ ನಟ ಹುಚ್ಚ ವೆಂಕಟ್ ಮೇಲಾದ ಹಲ್ಲೆಯನ್ನು ಖಂಡಿಸಿ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.ಮಂಡ್ಯ ಶ್ರೀರಂಗಪಟ್ಟಣದಲ್ಲಿ ಕೆಲವರು ಹುಚ್ಚ ವೆಂಕಟ್ ಮೇಲೆ ಹಲ್ಲೆ ನಡೆಸಿದ್ದರು. ಹಲ್ಲೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. 

ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ: ಮೂವರ ಬಂಧನ
ರಾಜ್ಯ

ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ: ಮೂವರ ಬಂಧನ

ಕ್ಷುಲ್ಲಕ ಕಾರಣಕ್ಕಾಗಿ ಐಎಎಫ್ ನೌಕಾದಳ ಮುಖ್ಯಸ್ಥನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲೂರು ಪೊಲಿಸರು ಮೂವರನ್ನು ಬಂಧಿಸಿದ್ದಾರೆ, ಏಪ್ರಿಲ್ 29 ರಂದು ನಡೆದ ಘಟನೆ ಹಿನ್ನೆಲೆಯಲ್ಲಿ  ದ್ವಾರಕಾನಗರ ನಿವಾಸಿ ಅಮೋದ್ ಸಂಜಯ್ ಎಂಬ ಅಧಿಕಾರಿ ದೂರು ದಾಖಲಿಸಿದ್ದರು

ಮೈಸೂರು: ಮಾಸ್ಕ್‌ ಹಾಕಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಧಮ್ಕಿ
ರಾಜ್ಯ

ಮೈಸೂರು: ಮಾಸ್ಕ್‌ ಹಾಕಿಕೊಳ್ಳಿ ಎಂದಿದ್ದಕ್ಕೆ ಆಶಾ ಕಾರ್ಯಕರ್ತೆಗೆ ಧಮ್ಕಿ

ಮುಖಕ್ಕೆ ಮಾಸ್ಕ್‌ ಹಾಕಿಕೊಳ್ಳಿ ಎಂದು ಜಾಗೃತಿ ಮೂಡಿಸಿದ ಆಶಾ ಕಾರ್ಯಕರ್ತೆಗೆ ಕೆಲ ದುಷ್ಕರ್ಮಿಗಳು ಧಮಕಿ ಹಾಕಿದ ಘಟನೆ ಮೈಸೂರಿನ ಆಲೀಂ ನಗರದಲ್ಲಿ ನಡೆದಿದೆ.

ಕೆ.ಆರ್ ಪುರಂ: ಬಡವರಿಗೆ ಪಡಿತರ ನೀಡುತ್ತಿದ್ದ ದಲಿತ ವ್ಯಕ್ತಿ ಮೇಲೆ ಹಲ್ಲೆ
ರಾಜ್ಯ

ಕೆ.ಆರ್ ಪುರಂ: ಬಡವರಿಗೆ ಪಡಿತರ ನೀಡುತ್ತಿದ್ದ ದಲಿತ ವ್ಯಕ್ತಿ ಮೇಲೆ ಹಲ್ಲೆ

ತನ್ನ ಸ್ನೇಹಿತರ ಜೊತೆಗೂಡಿ ಬಡವರಿಗೆ ಹಾಲು ಹಂಚುತ್ತಿದ್ದ ವ್ಯಕ್ತಿಗೆ ಉದ್ಯಮಿಯೊಬ್ಬ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಕೆ.ಆರ್ ಪುರಂ ನಲ್ಲಿ ನಡೆದಿದೆ.

ಬೀದರ್ ಧರ್ಮಗುರು ಮೇಲೆ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು
ರಾಜ್ಯ

ಬೀದರ್ ಧರ್ಮಗುರು ಮೇಲೆ ಹಲ್ಲೆ: ಪೊಲೀಸ್ ಸಿಬ್ಬಂದಿ ಅಮಾನತು

ತರಕಾರಿ ಖರೀದಿಸಿ ವಾಪಸಾಗುತ್ತಿದ್ದ ಧರ್ಮಗುರು ಒಬ್ಬರನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.