Assult

BMTC ಡ್ರೈವರ್​​​ಗೆ ಚಪ್ಪಲಿಯಿಂದ ಹೊಡೆದ ಮಹಿಳೆ: ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಆಗ್ರಹ, ಗೃಹ ಸಚಿವರಿಗೆ ಪತ್ರ
ರಾಜ್ಯ

BMTC ಡ್ರೈವರ್​​​ಗೆ ಚಪ್ಪಲಿಯಿಂದ ಹೊಡೆದ ಮಹಿಳೆ: ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಆಗ್ರಹ, ಗೃಹ ಸಚಿವರಿಗೆ ಪತ್ರ

ಇತ್ತೀಚೆಗೆ ಬಸ್ ಚಾಲಕರು ಹಾಗೂ ನಿರ್ವಾಹಕರ ಮೇಲೆ ಇಂತಹ ಹಲ್ಲೆ ಮತ್ತು ಅವಮಾನಿಸುವ ಪ್ರಕರಣಗಳು ಹೆಚ್ಚಾಗುತ್ತಿವೆ.

ಬಾಲಕಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ: ಕಂಬಕ್ಕೆ ಕಟ್ಟಿ ಮೂವರು ಬಾಲಕರಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ
ರಾಜ್ಯ

ಬಾಲಕಿಯರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ: ಕಂಬಕ್ಕೆ ಕಟ್ಟಿ ಮೂವರು ಬಾಲಕರಿಗೆ ಗ್ರಾಮಸ್ಥರಿಂದ ಹಿಗ್ಗಾಮುಗ್ಗಾ ಥಳಿತ

ಅಪ್ರಾಪ್ತೆಗೆ ಅಶ್ಲೀಲ ಮೆಸೇಜ್ ಮತ್ತು​​ ಚುಡಾಯಿಸಿದ್ದಕ್ಕೆ ಧ್ವಜದ ಕಂಬಕ್ಕೆ ಕಟ್ಟಿಹಾಕಿ ಹಗ್ಗ, ದೊಣ್ಣೆ, ಚಪ್ಪಲಿಯಿಂದ ಮೈ ತುಂಬಾ ಬಾಸುಂಡೆ ಬರುವಂತೆ ಬಾಲಕರ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಬೆಂಗಳೂರು: ತರಕಾರಿ ಕೊಂಡೊಯ್ಯುತ್ತಿದ್ದ 28 ವರ್ಷದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, ಹತ್ಯೆ
ರಾಜ್ಯ

ಬೆಂಗಳೂರು: ತರಕಾರಿ ಕೊಂಡೊಯ್ಯುತ್ತಿದ್ದ 28 ವರ್ಷದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ, ಹತ್ಯೆ

ಬೆಂಗಳೂರು ಹೊರವಲಯದ ಹೊಸಕೋಟೆ ಬಳಿ ಭಾನುವಾರ ಮುಂಜಾನೆ ತರಕಾರಿ ಸಾಗಿಸುತ್ತಿದ್ದ 28 ವರ್ಷದ ಯುವಕನನ್ನು ತಂಡವೊಂದು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದೆ. ಮೃತರನ್ನು ಗಂಗಾಪುರ ನಿವಾಸಿ ನವೀನ್ ನಾಯ್ಕ್ ಎಂದು ಗುರುತಿಸಲಾಗಿದ್ದು, ತನ್ನ ಸ್ನೇಹಿತ ಚಂದ್ರಕೇಶ್ವರ್ ಅವರೊಂದಿಗೆ ಓಮ್ನಿ ವ್ಯಾನ್‌ನಲ್ಲಿ ಹೊಸಕೋಟೆ ಮಾರುಕಟ್ಟೆಗೆ ತೆರಳುತ್ತಿದ್ದ ವೇಳೆ ದಾಳಿ ನಡೆದಿದೆ.

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪಾನಮತ್ತ ವಿದ್ಯಾರ್ಥಿಗಳ ಕಾಟ; ವ್ಯಕ್ತಿಯೊಬ್ಬರ ಕೈಗೆ ಕಚ್ಚಿ, ಹಲ್ಲೆ!
ರಾಜ್ಯ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪಾನಮತ್ತ ವಿದ್ಯಾರ್ಥಿಗಳ ಕಾಟ; ವ್ಯಕ್ತಿಯೊಬ್ಬರ ಕೈಗೆ ಕಚ್ಚಿ, ಹಲ್ಲೆ!

ಜೋರಾಗಿ ಮ್ಯೂಸಿಕ್ ಹಾಕದಂತೆ ಮನವಿ ಮಾಡಿದ 31 ವರ್ಷದ ವ್ಯಕ್ತಿಯೊಬ್ಬರ ಮೇಲೆ ಮೂವರು ಪಾನಮತ್ತ ವಿದ್ಯಾರ್ಥಿಗಳು ಹಲ್ಲೆ ನಡೆಸಿ, ವ್ಯಕ್ತಿಯ ಕೈ ಕಚ್ಚಿರುವ ಘಟನೆ ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ಹಾವೇರಿ: ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದು ಗ್ಯಾಂಗ್ ರೇಪ್
ರಾಜ್ಯ

ಹಾವೇರಿ: ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದು ಗ್ಯಾಂಗ್ ರೇಪ್

ಆತಂಕಕಾರಿ ಬೆಳವಣಿಗೆಯಲ್ಲಿ, ಹಾನಗಲ್‌ನಲ್ಲಿ ನಡೆದಿದ್ದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ತನ್ನನ್ನು ಬಲವಂತವಾಗಿ ಹೋಟೆಲ್‌ನಿಂದ ಕರೆದೊಯ್ದ ಯುವಕರ ಗುಂಪು ತನ್ನ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಗುರುವಾರ ವಿಡಿಯೋ ಮೂಲಕ ದೂರಿದ್ದಾರೆ. 

ಬೆಂಗಳೂರು: ಬಂದ್ ನಡುವೆಯೂ ರಸ್ತೆಗಿಳಿದ ಕ್ಯಾಬ್ ಚಾಲಕರ ಮೇಲೆ ಪ್ರತಿಭಟನಾಕಾರರ ಹಲ್ಲೆ; ಕ್ರಮಕ್ಕೆ ಆಗ್ರಹ
ರಾಜ್ಯ

ಬೆಂಗಳೂರು: ಬಂದ್ ನಡುವೆಯೂ ರಸ್ತೆಗಿಳಿದ ಕ್ಯಾಬ್ ಚಾಲಕರ ಮೇಲೆ ಪ್ರತಿಭಟನಾಕಾರರ ಹಲ್ಲೆ; ಕ್ರಮಕ್ಕೆ ಆಗ್ರಹ

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ್ದ ಬಂದ್ ಅನ್ನು ಧಿಕ್ಕರಿಸಿ ಆಟೋ ಮತ್ತು ಕ್ಯಾಬ್ ಚಲಾಯಿಸಿದ ಚಾಲಕರ ಮೇಲೆ ಪ್ರತಿಭಟನಾನಿರತು ಹಲ್ಲೆ ನಡೆಸಿ, ನಿಂದಿಸಿದ್ದಾರೆ.

ಪಾರ್ಕಿಂಗ್ ಜಾಗಕ್ಕಾಗಿ ಕಿತ್ತಾಟ: ಮಹಿಳೆ ಮೇಲೆ ನಟ ನವಾಜುದ್ದೀನ್ ಸಿದ್ಧಕಿಯಿಂದ ಹಲ್ಲೆ
ಬಾಲಿವುಡ್

ಪಾರ್ಕಿಂಗ್ ಜಾಗಕ್ಕಾಗಿ ಕಿತ್ತಾಟ: ಮಹಿಳೆ ಮೇಲೆ ನಟ ನವಾಜುದ್ದೀನ್ ಸಿದ್ಧಕಿಯಿಂದ ಹಲ್ಲೆ

ಬಾಲಿವುಡ್ ನಟ ನವಾಜುದ್ದೀನ್ ಸಿದ್ಧಕಿ ಗೆ ಸಂಕಷ್ಟ ಎದುರಾಗಿದೆ. ಪಾರ್ಕಿಂಗ್ ಜಾಗದ ವಿಷಯವಾಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸಿದ್ಧಕಿ ವಿರುದ್ಧ ದೂರು ದಾಖಲಾಗಿದೆ....

ಮಂಡ್ಯ ಎಸಿ ಮೇಲೆ ಮರಳು ದಂಧೆಕೋರರಿಂದ ಹಲ್ಲೆ
ಜಿಲ್ಲಾ ಸುದ್ದಿ

ಮಂಡ್ಯ ಎಸಿ ಮೇಲೆ ಮರಳು ದಂಧೆಕೋರರಿಂದ ಹಲ್ಲೆ

ಶ್ರೀರಂಗಪಟ್ಟಣ ತಾಲೂಕು ಉಪ ವಿಭಾಗಾಧಿಕಾರಿ ಮೇಲೆ ಮರಳು ದಂಧೆ ಕೋರರಿಂದ ಸೋಮವಾರ ಹಲ್ಲೆ ಯತ್ನ ನಡೆದಿದೆ....