ದೇಶಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾಗಿ ವಿ. ಸೋಮಣ್ಣ ಅಧಿಕಾರ ಸ್ವೀಕಾರ
ಕೇಂದ್ರ ಜಲಶಕ್ತಿ ಖಾತೆ ರಾಜ್ಯ ಸಚಿವರಾಗಿ ವಿ.ಸೋಮಣ್ಣ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಸಚಿವರು, ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಖಾತೆ ನೀಡಿದ ಪ್ರಧಾನಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.