ದೇಶಜಂತರ್ ಮಂತರ್ನಲ್ಲಿ ಹಲ್ಲೆ ಆರೋಪ: 72 ಗಂಟೆಗಳಲ್ಲಿ ಸ್ವತಂತ್ರ ಭಾರದ್ವಾಜ್ ಬಂಧಿಸುವುದಾಗಿ ದೆಹಲಿ ಪೊಲೀಸರ ಭರವಸೆ!
ಸಿಜೆಪಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರ ನಿಶು ಆಜಾದ್ ಅವರ ತಂದೆ ಸಂಜಯ್ ಕುಮಾರ್ ಅವರ "ತಲೆಬುರುಡೆ ಒಡೆದಿದ್ದಾಗಿ" ಮತ್ತು ಗಂಭೀರ ಅಪರಾಧದ ಹೊರತಾಗಿಯೂ ಜೈಲು ಶಿಕ್ಷೆಯಿಂದ ಪಾರಾಗಿದ್ದಾಗಿ ಹೇಳಿಕೊಂಡಿದ್ದರು.