ವಿದೇಶಭಾರತಕ್ಕೆ ಎಸ್ ಸಿಒ ಶಾಶ್ವತ ಸದಸ್ಯತ್ವ: ಚೀನಾಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ!
ಕಜಕಿಸ್ತಾನದ ಆಸ್ತಾನಾದಲ್ಲಿ ಆರಂಭವಾಗಿರುವ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಶೃಂಗ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಎಸ್ ಸಿಒ ಸದಸ್ಯತ್ವ ನೀಡಿದ್ದಕ್ಕಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರಿಗೆ ಧನ್ಯವಾದ ಹೇಳಿದರು.