AstraZeneca

ಬ್ರೆಜಿಲ್: ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ಪ್ರಯೋಗದ ವೇಳೆ ಸ್ವಯಂ ಸೇವಕ ಸಾವು
ಕೋವಿಡ್ ಸೋಂಕಿಗೆ ಲಸಿಕೆ ತಯಾರಿಸುತ್ತಿರುವ ಅಗ್ರ ಸಂಸ್ಥೆಗಳಲ್ಲಿ ಒಂದಾಗಿರುವ ಬ್ರೆಜಿಲ್ ನ ಅಸ್ಟ್ರಾಜೆನೆಕಾ ಸಂಸ್ಥೆಯ ಲಸಿಕೆ ಪ್ರಯೋಗದಲ್ಲಿ ಭಾಗಿಯಾಗಿದ್ದ ಸ್ವಯಂ ಸೇವಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಬ್ರಿಟನ್ ಬೆನ್ನಲ್ಲೇ ಭಾರತದಲ್ಲೂ ಕೊರೋನಾ ಲಸಿಕೆ ಪ್ರಯೋಗಕ್ಕೆ ಬಿತ್ತು ಬ್ರೇಕ್!
ಬ್ರಿಟನ್ ನ ಆಸ್ಟ್ರಾ ಜೆನಿಕಾ ಸಂಸ್ಥೆಯ ಲಸಿಕೆ ಪ್ರಯೋಗ ಸ್ಥಗಿತವಾದ ಬೆನ್ನಲ್ಲೇ ಭಾರತದ ಸೆರಮ್ ಇನ್ಸ್ ಟಿಟ್ಯೂಟ್ ನ ಕೋವಿಡ್ ಲಸಿಕೆ ಪ್ರಯೋಗಕ್ಕೂ ಕೂಡ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ.

ಕೊರೋನಾ ಲಸಿಕೆ ಪ್ರಯೋಗದ ವೇಳೆ ಸ್ವಯಂಸೇವಕರಲ್ಲಿ ವಿಚಿತ್ರ ಕಾಯಿಲೆ ಪತ್ತೆ, ಪ್ರಯೋಗ ನಿಲ್ಲಿಸಿದ ಬ್ರಿಟನ್ ಸಂಸ್ಥೆ!
ಮಹಾಮಾರಿ ಕೊರೊನಾ ವೈರಸ್ ಗೆ ಕಂಡು ಹಿಡಿಯಲಾಗಿದ್ದ ಲಸಿಕೆ ಪ್ರಯೋಗದ ವೇಳೆ ಸ್ವಯಂಸೇವಕರೊಬ್ಬರಲ್ಲಿ ವಿಚಿತ್ರ ಕಾಯಿಲೆ ಪತ್ತೆಯಾದ ಹಿನ್ನಲೆಯಲ್ಲಿ ಬ್ರಿಟನ್ ನ ಪ್ರಮುಖ ಸಂಸ್ಥೆಯೊಂದು ತನ್ನ ಲಸಿಕಾ ಪ್ರಯೋಗವನ್ನೇ ತಾತ್ಕಾಲಿಕವಾಗಿ ನಿಲ್ಲಿಸಿದೆ.

