Astrologer

ಬೆಂಗಳೂರು: ಪೂಜೆ ನೆಪದಲ್ಲಿ ಜ್ಯೋತಿಷಿ ಅಪಹರಣ; ಸುಲಿಗೆ ಮಾಡಿದ್ದ ಖದೀಮರು ಅಂದರ್‌!
ರಾಜ್ಯ

ಬೆಂಗಳೂರು: ಪೂಜೆ ನೆಪದಲ್ಲಿ ಜ್ಯೋತಿಷಿ ಅಪಹರಣ; ಸುಲಿಗೆ ಮಾಡಿದ್ದ ಖದೀಮರು ಅಂದರ್‌!

ಮೊಹಮ್ಮದ್ ತಾರಿಕ್ ಹುಸೇನ್ ಹಲ್ಲೆಗೊಳಗಾದ ಜ್ಯೋತಿಷಿ. ಕೆಲ ದಿನಗಳ ಹಿಂದೆ ಆರಿಫ್ ಎಂಬಾತ ತಾರಿಕ್ ಹುಸೇನ್ ಅವರನ್ನು ಸಂಪರ್ಕಿಸಿ ತಮ್ಮ ಮನೆಗೆ ಬಂದು ಶಾಂತಿ ಪೂಜೆ ಮಾಡಿಸಬೇಕೆಂದು ಹೇಳಿ, ಆನ್‌ಲೈನ್ ಮೂಲಕ ₹10 ಸಾವಿರ ಮುಂಗಡ ಹಣವನ್ನೂ ಕಳುಹಿಸಿದ್ದ.

ವ್ಯಾಪಕ ಟೀಕೆ: ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಹಿಂಪಡೆದ ತಮಿಳುನಾಡು CM ಜೋಸೆಫ್ ವಿಜಯ್
ದೇಶ

ವ್ಯಾಪಕ ಟೀಕೆ: ರಿಕ್ಕಿ ರಾಧನ್ ಪಂಡಿತ್ ವೆಟ್ರಿವೇಲ್ ಒಎಸ್‌ಡಿ ನೇಮಕಾತಿ ಹಿಂಪಡೆದ ತಮಿಳುನಾಡು CM ಜೋಸೆಫ್ ವಿಜಯ್

ನಿನ್ನೆ ಪ್ರಕಟಗೊಂಡಿದ್ದ ಈ ನೇಮಕಾತಿಗೆ ಜ್ಯೋತಿಷ್ಯಕ್ಕೆ ಸಂಬಂಧಿಸಿದ ವ್ಯಕ್ತಿಗೆ ಸರ್ಕಾರದ ಅಧಿಕೃತ ಹುದ್ದೆ ನೀಡಿರುವುದನ್ನು ಪ್ರಶ್ನಿಸಿ ವಿವಿಧ ವಲಯಗಳಿಂದ ಟೀಕೆಗೆ ಗುರಿಯಾಗಿತ್ತು.

'ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ, 3 ವರ್ಷ ನಿರಂತರ ಅತ್ಯಾಚಾರ': ನಾಸಿಕ್ ಸೆಲೆಬ್ರೆಟಿ ಜ್ಯೋತಿಷಿ ಬಂಧನ!
ದೇಶ

'ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ, 3 ವರ್ಷ ನಿರಂತರ ಅತ್ಯಾಚಾರ': ನಾಸಿಕ್ ಸೆಲೆಬ್ರೆಟಿ ಜ್ಯೋತಿಷಿ ಬಂಧನ!

ಪ್ರಮುಖ ರಾಜಕೀಯ ನಾಯಕರ ಭವಿಷ್ಯ ನುಡಿಯುವ ಮೂಲಕ ಸುದ್ದಿಯಾಗಿದ್ದ ಸ್ವಯಂ ಘೋಷಿತ ಜ್ಯೋತಿಷಿ ‘ಕ್ಯಾಪ್ಟನ್’ ಅಶೋಕ್ ಖರತ್‌ನನ್ನು ಅತ್ಯಾಚಾರದ ಆರೋಪದಡಿ ನಾಸಿಕ್ ಪೊಲೀಸರು ಬಂಧಿಸಿದ್ದಾರೆ.

ನೀನು ಅಲ್ಪಾಯುಷಿ: ಬೆಂಗಳೂರಿನ ಜ್ಯೋತಿಷಿ ಮಾತು ಕೇಳಿ ಕೆಟ್ಟ ಟೆಕ್ಕಿ; ನೇಣು ಬಿಗಿದುಕೊಂಡು ಆತ್ಮಹತ್ಯೆ!
ರಾಜ್ಯ

ನೀನು ಅಲ್ಪಾಯುಷಿ: ಬೆಂಗಳೂರಿನ ಜ್ಯೋತಿಷಿ ಮಾತು ಕೇಳಿ ಕೆಟ್ಟ ಟೆಕ್ಕಿ; ನೇಣು ಬಿಗಿದುಕೊಂಡು ಆತ್ಮಹತ್ಯೆ!

ಕೊಡಗು ಮೂಲದ ಯುವಕನನ್ನ ಪ್ರೀತಿಸುತ್ತಿದ್ದ ವಿದ್ಯಾ ಇಷ್ಟದಂತೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿ, ಮದುವೆ ಮಾಡಿಕೊಡಲು ಒಪ್ಪಿಕೊಂಡಿದ್ದರು.

Mumbai terror threat: ಜೈಲಿಗೆ ಕಳುಹಿಸಿದ ಸ್ನೇಹಿತನ ವಿರುದ್ಧ ಸೇಡಿಗಾಗಿ ಪೊಲೀಸರಿಗೆ ಬೆದರಿಕೆ ಸಂದೇಶ; ನೋಯ್ಡಾದ 'Astrologer' ಬಂಧನ!
ದೇಶ

Mumbai terror threat: ಜೈಲಿಗೆ ಕಳುಹಿಸಿದ ಸ್ನೇಹಿತನ ವಿರುದ್ಧ ಸೇಡಿಗಾಗಿ ಪೊಲೀಸರಿಗೆ ಬೆದರಿಕೆ ಸಂದೇಶ; ನೋಯ್ಡಾದ 'Astrologer' ಬಂಧನ!

ವೈಯಕ್ತಿಕ ದ್ವೇಷದಿಂದ ಕೃತ್ಯ ಎಸಗಿರುವುದಾಗಿ ಕುಮಾರ್ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಎರಡು ವರ್ಷಗಳ ಬಳಿಕ ಡಿಕೆ ಶಿವಕುಮಾರ್ ಮುಂದಿನ 8 ವರ್ಷ ರಾಜ್ಯದ ಸಿಎಂ: ಜ್ಯೋತಿಷಿ ಭವಿಷ್ಯ
ರಾಜಕೀಯ

ಎರಡು ವರ್ಷಗಳ ಬಳಿಕ ಡಿಕೆ ಶಿವಕುಮಾರ್ ಮುಂದಿನ 8 ವರ್ಷ ರಾಜ್ಯದ ಸಿಎಂ: ಜ್ಯೋತಿಷಿ ಭವಿಷ್ಯ

ಎರಡು ವರ್ಷಗಳ ಬಳಿಕ ಎಂಟು ವರ್ಷಗಳ ಕಾಲ ಡಿ.ಕೆ ಶಿವಕುಮಾರ್ ಸಿಎಂ ಆಗಿರುತ್ತಾರೆ ಎಂದು ಜ್ಯೋತಿಷಿ ಬಿಬಿ ಆರಾಧ್ಯ ಭವಿಷ್ಯ ನುಡಿದಿದ್ದಾರೆ.

ಮೋದಿ ಬಂದು ಪ್ರಚಾರ ಮಾಡಿದರೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿದ್ದ ಜ್ಯೋತಿಷಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್
ಸ್ವಾರಸ್ಯ

ಮೋದಿ ಬಂದು ಪ್ರಚಾರ ಮಾಡಿದರೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿದ್ದ ಜ್ಯೋತಿಷಿ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಸಮೀಕ್ಷೆ, ಮತದಾನವಾದ ನಂತರ ಮತಗಟ್ಟೆ ಸಮೀಕ್ಷೆಗಳು ಒಂದೆಡೆಯಾದರೆ ಜ್ಯೋತಿಷಿಗಳು ಮಾಧ್ಯಮಗಳಲ್ಲಿ ರಾಜಕೀಯ ನಾಯಕರ, ಪಕ್ಷಗಳ ಭವಿಷ್ಯ ಹೇಳುವುದು ಇತ್ತೀಚಿನ ವರ್ಷಗಳಲ್ಲಿ ಯಥೇಚ್ಛವಾಗಿದೆ. 

ಜ್ಯೋತಿಷಿ ಬಳಿ ಹೋಗಿ ಅಂಗೈ ತೋರಿಸಿ ಸರ್ಕಾರದ ಭವಿಷ್ಯ ಕೇಳಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ವಿರೋಧ ಪಕ್ಷಗಳ ಟೀಕೆ
ದೇಶ

ಜ್ಯೋತಿಷಿ ಬಳಿ ಹೋಗಿ ಅಂಗೈ ತೋರಿಸಿ ಸರ್ಕಾರದ ಭವಿಷ್ಯ ಕೇಳಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ: ವಿರೋಧ ಪಕ್ಷಗಳ ಟೀಕೆ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ, ಅದಕ್ಕೆ ಸಂಬಂಧಪಟ್ಟಂತೆ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಹೇಳಿಕೆ ನೀಡುತ್ತಿರುವುದರ ಮಧ್ಯೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನಾಸಿಕ್ ಜಿಲ್ಲೆಯ ಸಿನ್ನಾರ್‌ನಲ್ಲಿ ಸ್ಥಳೀಯ ಜ್ಯೋತಿಷಿಯೊಬ್ಬರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಮತ್ತು ವಿವಾದಕ್ಕೆ ಕಾರಣವಾಗಿದೆ. 

ಬೆಂಗಳೂರು: ಸಮಸ್ಯೆಗೆ ಪರಿಹಾರ ಕೇಳಲು ಬಂದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಜ್ಯೋತಿಷಿ ಪರಾರಿ
ರಾಜ್ಯ

ಬೆಂಗಳೂರು: ಸಮಸ್ಯೆಗೆ ಪರಿಹಾರ ಕೇಳಲು ಬಂದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಜ್ಯೋತಿಷಿ ಪರಾರಿ

ಸಮಸ್ಯೆಗೆ ಪರಿಹಾರ ಕೇಳಲು ಬಂದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಸ್ವಯ ಘೋಷಿತ ಜ್ಯೋತಿಷಿಯೊಬ್ಬ ತನ್ನ ಆಶ್ರಮದಿಂದ ಪರಾರಿಯಾಗಿದ್ದಾನೆ.