ದೇಶಜಾತಕ ಹೊಂದಾಣಿಕೆಯಾಗುತ್ತಿಲ್ಲ ಎಂಬ ನೆಪವೊಡ್ಡಿ ಮದುವೆಯಿಂದ ಹಿಂದೆ ಸರಿಯಲು ಸಾಧ್ಯವಿಲ್ಲ: ಮುಂಬೈ ಹೈಕೋರ್ಟ್
ಜ್ಯೋತಿಷ್ಯದಲ್ಲಿ ಜಾತಕ ಹೊಂದಿಕೆಯಾಗುವುದಿಲ್ಲ ಎಂದು ಹೇಳಿ ಸಂಬಂಧ ಹೊಂದಿದ್ದ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ 32 ವರ್ಷದ ಯುವಕನ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಕೇಸಿನಿಂದ ಮುಕ್ತಿ ನೀಡಲು ಮುಂಬೈ ಹೈಕೋರ್ಟ್ ನಿರಾಕರಿಸಿದೆ.