Astrology

ಮಾಗಡಿಯ ಶ್ರೀ ಸೋಮೇಶ್ವರ ದೇವಾಲಯ
ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಕ್ರಿ.ಶ 1512ರಲ್ಲಿ ಹೀಗಿನ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಕಟ್ಟಿಸಿದ ಶ್ರೀ ಸೋಮೇಶ್ವರ ದೇವಾಲಯ ಪ್ರಮುಖ ಧಾರ್ಮಿಕ ಕೇಂದ್ರ...

ಬಸವನಗುಡಿಯ ದೊಡ್ಡ ಬಸವಣ್ಣ ದೇವಸ್ಥಾನ
ಬೆಂಗಳೂರು ಮಹಾನಗರದ ಪ್ರತಿಷ್ಠಿತ ಬಡಾವಣೆಗಳಲ್ಲಿ ಬಸವನಗುಡಿಯೂ ಒಂದು. ಈ ಪ್ರದೇಶಕ್ಕೆ ಬಸವನಗುಡಿ ಎಂದು ಹೆಸರು ಬರಲು ಕಾರಣವೇ ಇಲ್ಲಿರುವ ಪುರಾತನ ಬೃಹತ್...

ಚತುರ್ಭುಜೆ ಗದಾಧಾರಿ ಕೊಲ್ಲಾಪುರ ಶ್ರೀಮಹಾಲಕ್ಷ್ಮಿ
ಕಪ್ಪುಶಿಲೆಯ ಚತುರ್ಭುಜೆ ಮಹಾಲಕ್ಷ್ಮೀ ಗದಾಧಾರಿಯಾಗಿದ್ದಾಳೆ. ತಲೆಯಲ್ಲಿ ಸರ್ಪದ ಮುಕುಟವಿದ್ದು, ಬೆಳ್ಳಿಯ ಮಂಟಪದಲ್ಲಿ ಅಸಂಖ್ಯಾತ ನೆರಿಗೆಗಳಿಂದ ಕೂಡಿದ ಸೀರೆಯನ್ನುಟ್ಟು ದೇವಿ ನಿಂತಿದ್ದಾಳೆ.

ನವವಿಧದ ತುಳಸಿ ದರ್ಶನದಿಂದ ಐಶ್ವರ್ಯ, ಆರೋಗ್ಯ ವೃದ್ಧಿ ಸಾಧ್ಯ
ಹಿಂದೂ ಧರ್ಮದ ಎಲ್ಲ ಸಂಪ್ರದಾಯಗಳು ವೃಂದಾವನವನ್ನು ಪವಿತ್ರ ಸ್ಥಳವೆಂದು ಪರಿಗಣಿಸುತ್ತವೆ. ನಮ್ಮ ದೇಶದಲ್ಲಿ ತುಳಸಿಯನ್ನು ಪೂಜಿಸುವ ಪರಿಪಾಠವೂ ಇದೆ. ಯಾರ ಮನೆಯಲ್ಲಿ ಈ ಪವಿತ್ರ ತುಳಸಿ ಬೃಂದಾವನವಿರುತ್ತದೆಯೋ ಆ ಮನೆಯಲ್ಲಿ ಲಕ್ಷ್ಮಿ...

ಅನ್ನ-ಜ್ಞಾನ, ಸದ್ಭಕ್ತಿಯ ಕ್ಷೇತ್ರ, ಹೊರನಾಡು ಅನ್ನಪೂರ್ಣೇಶ್ವರಿ
ಅನ್ನಪೂರ್ಣೇಶ್ವರಿ ಬೇಡಿದ್ದನ್ನು ಕರುಣಿಸುವ ತಾಯಿ. ಸಂತಾನ, ಆರೋಗ್ಯ, ವ್ಯವಹಾರಗಳಲ್ಲಿ ಯಶಸ್ಸು ಇತ್ಯಾದಿಗಳನ್ನು ಕರುಣಿಸುವಂತೆ ಹರಕೆ ಕಟ್ಟಿಕೊಳ್ಳುತ್ತಾರೆ...

ಮಹಾಮಹಿಮ ಉಜ್ಜಯಿನಿಯ ಮಹಾಕಾಳೇಶ್ವರ
ಶ್ರೀ ಮಹಾಕಾಳೇಶ್ವರ ಜ್ಯೋತಿರ್ಲಿಂಗದ ದರ್ಶನದಿಂದ ಅಕಾಲ ಮೃತ್ಯು, ಅಪಮೃತ್ಯು ವಿನ ಭಯವಿಲ್ಲವೆಂದೂ ಮುಕ್ತಿ ದೊರಕುವುದೆಂದೂ ಭಕ್ತರ ನಂಬುಗೆ.

ಬೇಡಿದ ವರಗಳ ನೀಡುವ ಆನೆಗುಡ್ಡೆ ಶ್ರೀ ವಿನಾಯಕ
ಕುಂದಾಪುರದ ಆನೆಗುಡ್ಡೆ ವಿನಾಯಕ ದೇವಸ್ಥಾನವು ಬಹು ಪ್ರಸಿದ್ದ ಹಿಂದೂ ಧಾರ್ಮಿಕ ಕೇಂದ್ರ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಪ್ರಸಿದ್ದವಾದ ದೇವಸ್ಥಾನಗಳಲ್ಲಿ ಇದೂ ಕೂಡ ಒಂದು...

ರಾಶಿಗನುಗುಣವಾಗಿ ಬಟ್ಟೆ ಧರಿಸಿದ್ರೆ ಆತ್ಮವಿಶ್ವಾಸ ವೃದ್ಧಿ!
ನಿಮ್ಮ ಜನ್ಮದಿನ, ಜನಿಸಿದ ತಿಂಗಳು ಹಾಗೂ ರಾಶಿಗೆ ಯಾವ ಬಣ್ಣ ಹೊಂದುತ್ತದೆ ಎನ್ನುವುದರ ಅರಿವು ನಿಮಗಿದ್ದರೆ ಮತ್ತು ಜೀವನದಲ್ಲಿ ಅಳವಡಿಸಿಕೊಂಡರೆ ಅತ್ಯದ್ಭುತ ಬದಲಾವಣೆ ಕಾಣಬಲ್ಲಿರಿ...

ಆಷಾಡ ಮಾಸ ಶುಭವೋ, ಅಶುಭವೋ?
ಬಹುತೇಕ ಹಿಂದೂಗಳಲ್ಲಿ ಆಷಾಡ ಮಾಸ ಅಶುಭ ಮಾಸ ಎಂಬ ಕಲ್ಪನೆ ಬೇರೂರಿಬಿಟ್ಟಿದೆ. ಈ ಮಾಸದಲ್ಲಿ ಯಾವುದೇ ಶುಭಕರ ಕೆಲಸಗಳನ್ನು ಮಾಡಿದರು...

