asymptomatic

ತಮಿಳುನಾಡು ಗೌರ್ನರ್ ಗೆ ಕೊರೋನಾ ರೋಗಲಕ್ಷಣ ರಹಿತ ಸೋಂಕು ದೃಢ
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಕೊರೋನಾ ಸೋಂಕು ದೃಢಪಟ್ಟಿರುವ ಸುದ್ದಿ ಬಂದ ನಂತರ ಈಗ ತಮಿಳುನಾಡು ರಾಜ್ಯಪಾಲರಿಗೂ ಕೊರೋನಾ ಸೋಂಕು ದೃಢವಾಗಿರುವುದು ವರದಿಯಾಗಿದೆ.

ಕಡಿಮೆ ಜ್ವರ ಲಕ್ಷಣಗಳಿದ್ದರೆ ಅವರನ್ನು ಮನೆಯಲ್ಲೇ ಪ್ರತ್ಯೇಕವಾಗಿರಿಸಿ ನಿಗಾ ವಹಿಸಿ: ಸಿಎಂಗೆ ತಜ್ಞ ವೈದ್ಯರ ಸಲಹೆ
ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್), ಅವರ ಆರೋಗ್ಯದ ಮೇಲೆ ನಿಗಾ ಇಡಬೇಕು ಎಂದು ತಜ್ಞ ವೈದ್ಯರು ಸಲಹೆ ನೀಡಿದ್ದಾರೆ.

'ಭಾರತದಲ್ಲಿನ ಶೇ.80ರಷ್ಟು, ಕರ್ನಾಟಕದ ಶೇ.60ರಷ್ಟು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇಲ್ಲ': ಆರೋಗ್ಯ ಸಚಿವಾಲಯ ಮಾಹಿತಿ
ಮಾರಕ ಕೊರೋನಾ ವೈರಸ್ ಕುರಿತಂತೆ ಆರೋಗ್ಯ ಸಚಿವಾಲಯ ಆಘಾತಕಾರಿ ಮಾಹಿತಿಯೊಂದನ್ನು ಹೊರ ಹಾಕಿದ್ದು, ಕರ್ನಾಟಕದಲ್ಲಿನ ಶೇ.60ರಷ್ಚು ಕೊರೋನಾ ಸೋಂಕಿತರಲ್ಲಿ ರೋಗ ಲಕ್ಷಣಗಳೇ ಇರಲಿಲ್ಲ ಎಂದು ಹೇಳಿದೆ.

ಭಾರತದಲ್ಲಿರುವ ಶೇ.80% ರಷ್ಟು ಕೊರೋನಾ ಪ್ರಕರಣಗಳು ರೋಗಲಕ್ಷಣ ರಹಿತ!
ಭಾರತದಲ್ಲಿರುವ ಶೇ.80 ರಷ್ಟು ಕೊರೋನಾ ಪ್ರಕರಣಗಳು ರೋಗಲಕ್ಷಣ ರಹಿತ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ವೈರಸ್ ಲಕ್ಷಣ ರಹಿತ ಪ್ರಕರಣಗಳು: ಹೆಚ್ಚಿದ ಆತಂಕ
ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ವೈರಸ್ ಹೊಸ ಮುಖವೊಂದು ಇದೀಗ ಜನರಲ್ಲಿ ಸಾಕಷ್ಟು ಆತಂಕವನ್ನು ಹೆಚ್ಚಿಸಿದೆ.

