asymptomatic cases

ಆತಂಕ ಹೆಚ್ಚಿಸಿದ ಆರೋಗ್ಯ ಇಲಾಖೆ ಅಧ್ಯಯನ ವರದಿ: ರೋಗ ಲಕ್ಷಣಗಳಿಲ್ಲದವರಲ್ಲಿ ಕೊರೊನಾ?!
ರಾಜ್ಯಾದ್ಯಂತ ಕೊರೊನಾ ವೈರಸ್ ಅಟ್ಟಹಾಸದಿಂದ ಮುನ್ನುಗ್ಗುತ್ತಿದೆ. ಬೆಂಗಳೂರಿನಲ್ಲಂತೂ ಲಾಕ್ಡೌನ್ ಇದ್ದರೂ ಕೊರೊನಾ ವೈರಸ್ಗೆ ಕ್ಯಾರೆ ಎನ್ನದಂತೆ ಜನರು ಬೀದಿಗೆ ಇಳಿದಿದ್ದಾರೆ.

ಚೀನಾದಲ್ಲಿ ಕೊರೋನಾ ಸೆಕೆಂಡ್ ಇನ್ನಿಂಗ್ಸ್?: ಲಕ್ಷಣವೇ ಗೋಚರಿಸುತ್ತಿಲ್ಲ, ಆದರೂ 1541 ಮಂದಿಗೆ ಸೋಂಕು!
ಚೀನಾದಲ್ಲಿ ರೋಗ ಲಕ್ಷಣಗಳೇ ಕಾಣಿಸಿಕೊಳ್ಳದ, ಆದರೆ ಕೊರೋನಾ ಸೋಂಕು ಇರುವ 1541 ಪ್ರಕರಣಗಳು ವರದಿಯಾಗಿವೆ. ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ಈ ಬಗ್ಗೆ ಮಾಹಿತಿ ನೀಡಿದೆ.

