Asymptomatic patients

ಲಕ್ಷಣಗಳಿಲ್ಲದ ಸೋಂಕಿತರ ಸಂಖ್ಯೆ ಏರಿಕೆಯಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ!
ರಾಜ್ಯ

ಲಕ್ಷಣಗಳಿಲ್ಲದ ಸೋಂಕಿತರ ಸಂಖ್ಯೆ ಏರಿಕೆಯಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಸಿಗುತ್ತಿಲ್ಲ!

ಕೊರೋನಾ ಸೋಂಕು ರೋಗ ಲಕ್ಷಣಗಳಿಲ್ಲದ ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗುತ್ತಿರುವುದರಿಂದಲೇ ಗಂಭೀರ ಪರಿಸ್ಥಿತಿಯಲ್ಲಿರುವ ರೋಗಿಗಳಿಗೆ ಬೆಡ್ ಗಳು ಸಿಗುತ್ತಿಲ್ಲ ಎಂದು ಕೋವಿಡ್ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೋಂಕು ಲಕ್ಷಣ ಇಲ್ಲದವರು 10 ದಿನದ ಬಳಿಕ ಬಿಡುಗಡೆ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ 
ರಾಜ್ಯ

ಸೋಂಕು ಲಕ್ಷಣ ಇಲ್ಲದವರು 10 ದಿನದ ಬಳಿಕ ಬಿಡುಗಡೆ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ 

ರೋಗ ಲಕ್ಷಣವಿಲ್ಲದ ಕೊರೋನಾ ಸೋಂಕಿತರನ್ನು 10 ದಿನದ ಬಳಿಕ ಸೋಂಕು ಪರೀಕ್ಷೆ ಇಲ್ಲದೆ ಕೊರೋನಾ ವೈರಸ್ ಕೇರ್ ಸೆಂಟರ್ ನಿಂದ ಬಿಡುಗಡೆ ಮಾಡಬಹುದು ಎಂದು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. 

ಕೋವಿಡ್-19: ರೋಗಲಕ್ಷಣವಿಲ್ಲದ ರೋಗಿಗಳಿಂದ ವೈರಸ್ ಹರಡುವುದು ಅಪರೂಪ- ಡಬ್ಲ್ಯೂಎಚ್ ಒ
ವಿದೇಶ

ಕೋವಿಡ್-19: ರೋಗಲಕ್ಷಣವಿಲ್ಲದ ರೋಗಿಗಳಿಂದ ವೈರಸ್ ಹರಡುವುದು ಅಪರೂಪ- ಡಬ್ಲ್ಯೂಎಚ್ ಒ

ಯೂರೋಪಿನಲ್ಲಿ ಪರಿಸ್ಥಿತಿ ಸುಧಾರಿಸಿದ್ದರೂ ಸಾಂಕ್ರಾಮಿಕ ಕಾಯಿಲೆ ಕೋವಿಡ್-19 ಯಿಂದಾಗಿ ಜಗತ್ತಿನಾದ್ಯಂತ ಪರಿಸ್ಥಿತಿ ತುಂಬಾ ಹದಗೆಟ್ಟಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ನೀಡಿದೆ.