ಊರ್ಮಿಳಾ ದೇವಿಗೆ ಜನಸೇವೆ ವಿಷಯಕ್ಕೆ ಬಂದಾಗ ವಯಸ್ಸು ಅಡ್ಡಿಯಾಗುವುದಿಲ್ಲ. 90 ವರ್ಷದ ಈಕೆ 2 ನೇ ಬಾರಿಗೆ ಪಂಚಾಯಿತಿ ಚುನಾವಣೆಗೆ ಯುವಕರ ರೀತಿಯಲ್ಲಿ ತಯಾರಿ ನಡೆಸುತ್ತಿದ್ದಾರೆ.