AT Ramaswamy

BJPಗೆ ಮಾಜಿ ಶಾಸಕ AT Ramaswamy ಗುಡ್ ಬೈ!
ಕಳೆದ ವಿಧಾನಸಭೆ ಚುನಾವಣೆ ವೇಳೆ ಎಟಿ ರಾಮಸ್ವಾಮಿ ಜೆಡಿಎಸ್ (JDS) ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದರು. ಜೆಡಿಎಸ್ ಜತೆ ಮೈತ್ರಿ ಬಳಿಕ ಅಸಮಾಧಾನಗೊಂಡಿದ್ದರು.

ಬಿಜೆಪಿಗೆ ಎ.ಟಿ ರಾಮಸ್ವಾಮಿ ಗುಡ್ ಬೈ? ಕೈ ಹಿಡಿಯಲಿದ್ದಾರಾ ಮಾಜಿ ಶಾಸಕ; ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧೆ?
2024 ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದ ನಂತರ ಎಟಿ ರಾಮಸ್ವಾಮಿ ಬಿಜೆಪಿ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡಿದ್ದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.

ನಾನು ಟಿಕೆಟ್ ಗಾಗಿ ಬಿಜೆಪಿ ಸೇರಿಲ್ಲ: ಮಾಜಿ ಶಾಸಕ ಎಟಿ ರಾಮಸ್ವಾಮಿ
ನಾನು ಟಿಕೆಟ್ ಗಾಗಿ ಬಿಜೆಪಿ ಸೇರಿಲ್ಲ. ಯಾವುದೇ ಷರತ್ತಿಲ್ಲದೇ ಕೇಸರಿ ಪಕ್ಷ ಸೇರ್ಪಡೆಯಾಗಿರುವುದಾಗಿ ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಬಿಜೆಪಿ ಸೇರಿದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಬುಧವಾರ ಹೇಳಿದ್ದಾರೆ.

ಅರಕಲಗೂಡು ಜೆಡಿಎಸ್ ಮಾಜಿ ಶಾಸಕ ಎಟಿ ರಾಮಸ್ವಾಮಿ ಬಿಜೆಪಿಗೆ ಸೇರ್ಪಡೆ
ನಿನ್ನೆಯಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರಕಲಗೂಡು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಅವರು ಶನಿವಾರ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ರಾಮಸ್ವಾಮಿ-ಶಿವಲಿಂಗೇಗೌಡ ಆರೋಪಗಳು ರಾಜಕೀಯ ಪ್ರೇರಿತ: ಎಚ್ ಡಿ ರೇವಣ್ಣ
ಪಕ್ಷ ತೊರೆದಿರುವ AT ರಾಮಸ್ವಾಮಿ ಮತ್ತು ಶಿವಲಿಂಗೇಗೌಡ ಅವರ ಆರೋಪಗಳು ರಾಜಕೀಯ ಪ್ರೇರಿತವಾದದ್ದು ಎಂದು ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ಹೇಳಿದ್ದಾರೆ.

ಜೆಡಿಎಸ್ ನಾಯಕರ ವಿರುದ್ಧ ಎಟಿ ರಾಮಸ್ವಾಮಿ ವಾಗ್ದಾಳಿ: ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ
ಶೀಘ್ರವೇ ತಮ್ಮ ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅರಕಲಗೂಡು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ತಿಳಿಸಿದ್ದಾರೆ.

ಎ.ಟಿ ರಾಮಸ್ವಾಮಿ, ಎ.ಮಂಜು ಪಕ್ಷಾಂತರ ಪರ್ವ: ಜೆಡಿಎಸ್ ನಿಂದ ಬಿಜೆಪಿಗೆ ಜಿಗಿಜಿಗಿತ; ಅರಕಲಗೂಡು ಕ್ಷೇತ್ರದಲ್ಲಿ ರಾಜಕೀಯ ಧ್ರುವೀಕರಣ!
ಜೆಡಿಎಸ್‌ನ ಹಾಲಿ ಶಾಸಕ ಎ.ಟಿ.ರಾಮಸ್ವಾಮಿ ಹಾಗೂ ಬಿಜೆಪಿ ಮುಖಂಡ ಎ ಮಂಜು ಅವರು ರಾಜಕೀಯ ಪಕ್ಷಗಳನ್ನು ಬದಲಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.

ಶಾಸಕ ಎಟಿ ರಾಮಸ್ವಾಮಿ ಅವರಿಂದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅಸ್ಥಿ ವಿಸರ್ಜನೆ
ಇತ್ತೀಚೆಗೆ ನಿಧನರಾದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರ ಅಸ್ಥಿ ವಿಸರ್ಜನೆ ಕಾರ್ಯವನ್ನು ಅವರ ಆಪ್ತ ಅರಕಲಗೂಡು ಶಾಸಕ ಎ.ಟಿ ರಾಮಸ್ವಾಮಿ ನೆರವೇರಿಸಿದ್ದಾರೆ.

ಪಕ್ಷ ವಿರೋಧಿಗಳಿಗೆ ಮಣೆ: ವರಿಷ್ಠರ ವಿರುದ್ಧ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಆಕ್ರೋಶ
ಜೆಡಿಎಸ್‌ನಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವವರಿಗೆ ಮಣೆ ಹಾಕಲಾಗುತ್ತಿದ್ದು, ಇದಕ್ಕೆ ವರಿಷ್ಠರು ಬೆಂಬಲ ನೀಡುತ್ತಿರುವುದು ನೋವಿನ ಸಂಗತಿ’ ಎಂದು ಶಾಸಕ ಎ.ಟಿ.ರಾಮಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

