ರಾಜ್ಯಅಟಲ್ ಟಿಂಕರಿಂಗ್ ಲ್ಯಾಬ್ ಯೋಜನೆಗೆ 160 ವಸತಿ ಶಾಲೆ ಆಯ್ಕೆ, 32 ಕೋಟಿ ಮಂಜೂರು: ಸಚಿವ ಗೋವಿಂದ ಕಾರಜೋಳ
ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಹಾಗೂ ಸಂಶೋಧನಾ ಪ್ರವೃತ್ತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಅಟಲ್ ಟಿಂಕರಿಂಗ್ ಲ್ಯಾಬ್ ಯೋಜನೆಯನ್ನು ಪ್ರಾರಂಭಿಸಿದ್ದು, ರಾಜ್ಯದ 160 ವಸತಿ ಶಾಲೆಗಳು ಈ ಯೋಜನೆಯಡಿ ಆಯ್ಕೆಯಾಗಿದೆ.