ರಾಜಕೀಯಅಥಣಿಯಲ್ಲಿ ಸವದಿ v/s ಕುಮಟಳ್ಳಿ: ವಿಜಯದ ಮಾಲೆ ಯಾರ ಕೊರಳಿಗೆ?
ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರ ಈ ಬಾರಿ ಕುತೂಹಲಕಾರಿ ಸ್ಪರ್ಧೆಗೆ ಸಾಕ್ಷಿಯಾಗಲಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಲಕ್ಷ್ಮಣ ಸವದಿ ಮತ್ತು ಬಿಜೆಪಿಯ ಹಾಲಿ ಶಾಸಕ ಮಹೇಶ ಕುಮಟಳ್ಳಿ ನಡುವೆ ತೀವ್ರ ಪೈಪೋಟಿ ಎದ್ದಿದೆ.