ಕ್ರಿಕೆಟ್ಕ್ರಿಕೆಟಿಗ ಕೆ ಎಲ್ ರಾಹುಲ್ ಮನೆಯಲ್ಲಿ ಮದುವೆ ತಯಾರಿ ಸಂಭ್ರಮ: ಸುನಿಲ್ ಶೆಟ್ಟಿ ಫಾರ್ಮ್ ಹೌಸ್ ನಲ್ಲಿ ಜ.23ಕ್ಕೆ ರಾಹುಲ್-ಅಥಿಯಾ ವಿವಾಹ
ಭಾರತ ಕ್ರಿಕೆಟ್ ತಂಡದ ಉಪ ನಾಯಕ, ಬಲಗೈ ಬ್ಯಾಟ್ಸ್ ಮ್ಯಾನ್ ಕೆ ಎಲ್ ರಾಹುಲ್ ಮನೆಯಲ್ಲೀಗ ಮದುವೆ ತಯಾರಿ ಸಂಭ್ರಮ. ಇದೇ ಜನವರಿ 23ರಂದು ತನ್ನ ದೀರ್ಘಕಾಲದ ಸ್ನೇಹಿತೆ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಜೊತೆ ವಿವಾಹ ಬಂಧನಕ್ಕೊಳಗಾಗಲಿದ್ದಾರೆ.