ಕ್ರೀಡೆಭಾರತದ ಖ್ಯಾತ ಹ್ಯಾಮರ್ ಎಸೆತಗಾರ್ತಿ ರಚನಾ ಕುಮಾರಿಗೆ 12 ವರ್ಷ ನಿಷೇಧ!
ಉದ್ದೀಪನ ಮದ್ದು ಸೇವನೆ ಆರೋಪಕ್ಕೊಳಗಾಗಿದ್ದ ಭಾರತದ ಖ್ಯಾತ ಹ್ಯಾಮರ್ ಎಸೆತಗಾರ್ತಿ ರಚನಾ ಕುಮಾರಿ ಅವರು ಅಂತಾರಾಷ್ಟ್ರೀಯ ಫೆಡರೇಶನ್ನ ಅಥ್ಲೆಟಿಕ್ಸ್ ಇಂಟಗ್ರಿಟಿ ಯೂನಿಟ್ ನ (ಎಐಯು) ಬಹು ಡೋಪ್ ಪರೀಕ್ಷೆಯಲ್ಲಿ ವಿಫಲರಾಗಿದ್ದಕ್ಕಾಗಿ ಮಂಗಳವಾರ 12 ವರ್ಷಗಳ ಕಾಲ ನಿಷೇಧಕ್ಕೊಳಗಾಗಿದ್ದಾರೆ.