Atiq Ahmad

ಉಮೇಶ್ ಪಾಲ್ ಹತ್ಯೆ ಪ್ರಕರಣ: ಅತೀಕ್ ಅಹ್ಮದ್ ಪರ ವಕೀಲರ ಬಂಧನ
ದೇಶ

ಉಮೇಶ್ ಪಾಲ್ ಹತ್ಯೆ ಪ್ರಕರಣ: ಅತೀಕ್ ಅಹ್ಮದ್ ಪರ ವಕೀಲರ ಬಂಧನ

ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೀಡಾದ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಪರ ವಕೀಲರನ್ನು ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ.

ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್ ಸಹಚರರಿಂದ ಹಣ, ಆಸ್ತಿ ದಾಖಲೆ ಪತ್ರಗಳು ಇಡಿ ಜಪ್ತಿ
ದೇಶ

ಹತ್ಯೆಗೀಡಾದ ದರೋಡೆಕೋರ ಅತೀಕ್ ಅಹ್ಮದ್ ಸಹಚರರಿಂದ ಹಣ, ಆಸ್ತಿ ದಾಖಲೆ ಪತ್ರಗಳು ಇಡಿ ಜಪ್ತಿ

ಹತ್ಯೆಗೀಡಾದ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್‌ ಅವರೊಂದಿಗೆ ನಂಟು ಹೊಂದಿದ್ದ ಕೆಲವು  ಪ್ರಸಿದ್ಧ ಬಿಲ್ಡರ್‌ಗಳು, ಸಿಎಗಳು ಮತ್ತು ಇತರರ ವಿರುದ್ಧ ಇದೇ ವಾರ ದಾಳಿ ನಡೆಸಿದ ನಂತರ  ಆಸ್ತಿಗಳ ಮಾರಾಟ ಮತ್ತು ಖರೀದಿಗೆ ಸಂಬಂಧಿಸಿದ ದಾಖಲೆಗಳು, 17.80 ಲಕ್ಷ ರೂಪಾಯಿ ಮೌಲ್ಯದ ನಗದು ಮತ್ತು ಇತರ ಕೆಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್‌ಗೆ ಭಾರತ ರತ್ನ ಕೊಡಿ ಎಂದ ಕಾಂಗ್ರೆಸ್ ನಾಯಕ, ಪಕ್ಷದಿಂದ ಉಚ್ಚಾಟನೆ
ದೇಶ

ಗ್ಯಾಂಗ್‌ಸ್ಟರ್ ಅತೀಕ್ ಅಹ್ಮದ್‌ಗೆ ಭಾರತ ರತ್ನ ಕೊಡಿ ಎಂದ ಕಾಂಗ್ರೆಸ್ ನಾಯಕ, ಪಕ್ಷದಿಂದ ಉಚ್ಚಾಟನೆ

ಮುಂಬರುವ ನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯೊಬ್ಬರು, ಇತ್ತೀಚಿಗೆ ಪ್ರಯಾಗ್‌ರಾಜ್‌ನಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್‌ಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕೆಂದು...

'ಜಂಗಲ್ ರಾಜ್', 'ಮಾಫಿಯಾ ರಾಜ್', ಅರಾಜಕತೆ: ಅತೀಕ್ ಅಹ್ಮದ್ ಹತ್ಯೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್
ದೇಶ

'ಜಂಗಲ್ ರಾಜ್', 'ಮಾಫಿಯಾ ರಾಜ್', ಅರಾಜಕತೆ: ಅತೀಕ್ ಅಹ್ಮದ್ ಹತ್ಯೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರ ಹತ್ಯೆಯ ಕುರಿತು ವಿರೋಧ ಪಕ್ಷ ಕಾಂಗ್ರೆಸ್ ಭಾನುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅದರ ಆಡಳಿತದಲ್ಲಿ 'ಜಂಗಲ್ ರಾಜ್' ಮತ್ತು 'ಮಾಫಿಯಾ ರಾಜ್' ಪ್ರಚಲಿತದಲ್ಲಿದೆ ಎಂದು ಆರೋಪಿಸಿದೆ.

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ಆಘಾತಕಾರಿ: ಮಮತಾ ಬ್ಯಾನರ್ಜಿ
ದೇಶ

ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದು ಆಘಾತಕಾರಿ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾರತದ ಅತಿದೊಡ್ಡ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಭಾನುವಾರ ಹೇಳಿದ್ದಾರೆ.

ಪತ್ರಕರ್ತರ ಸೋಗಿನಲ್ಲಿದ್ದ ವ್ಯಕ್ತಿಗಳಿಂದ ಅತೀಕ್ ಅಹ್ಮದ್ ಹತ್ಯೆ; ಪತ್ರಕರ್ತರಿಗಾಗಿ ಎಸ್ಒಪಿ ಸಿದ್ಧಪಡಿಸಲು ಕೇಂದ್ರ ನಿರ್ಧಾರ
ದೇಶ

ಪತ್ರಕರ್ತರ ಸೋಗಿನಲ್ಲಿದ್ದ ವ್ಯಕ್ತಿಗಳಿಂದ ಅತೀಕ್ ಅಹ್ಮದ್ ಹತ್ಯೆ; ಪತ್ರಕರ್ತರಿಗಾಗಿ ಎಸ್ಒಪಿ ಸಿದ್ಧಪಡಿಸಲು ಕೇಂದ್ರ ನಿರ್ಧಾರ

ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್‌ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಹತ್ಯೆಗೈದ ಮೂವರು ದಾಳಿಕೋರರು ಮಾಧ್ಯಮದವರಂತೆ ನಟಿಸಿದ ಹಿನ್ನೆಲೆಯಲ್ಲಿ ಪತ್ರಕರ್ತರ ಸುರಕ್ಷತೆ ಮತ್ತು ಭದ್ರತೆಗಾಗಿ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಸಿದ್ಧಪಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ಅತೀಕ್ ಅಹ್ಮದ್ ಹತ್ಯೆ; ರಾಜಕೀಯ ಉದ್ದೇಶಕ್ಕಾಗಿ ಕಾನೂನಿನ ಜೊತೆ ಆಟವಾಡುವುದು ಸರಿಯಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾ
ದೇಶ

ಅತೀಕ್ ಅಹ್ಮದ್ ಹತ್ಯೆ; ರಾಜಕೀಯ ಉದ್ದೇಶಕ್ಕಾಗಿ ಕಾನೂನಿನ ಜೊತೆ ಆಟವಾಡುವುದು ಸರಿಯಲ್ಲ: ಪ್ರಿಯಾಂಕಾ ಗಾಂಧಿ ವಾದ್ರಾ

ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಆದರೆ, ಅದು ದೇಶದ ಕಾನೂನಿನ ಪ್ರಕಾರವಾಗಿರಬೇಕು ಮತ್ತು ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಕಾನೂನಿನೊಂದಿಗೆ ಆಟವಾಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ. 

ಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಪುತ್ರ ಅಸದ್ ಎನ್'ಕೌಂಟರ್ ನಲ್ಲಿ ಹತ್ಯೆ
ದೇಶ

ಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತಿಕ್ ಅಹ್ಮದ್ ಪುತ್ರ ಅಸದ್ ಎನ್'ಕೌಂಟರ್ ನಲ್ಲಿ ಹತ್ಯೆ

ಉಮೇಶ್ ಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ನ ಪುತ್ರ ಅಸದ್ ಹಾಗೂ ಆತನ ಸಹಾಯಕ ಗುಲಾಮ್ ನನ್ನು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.

ಉಮೇಶ್ ಪಾಲ್ ಹತ್ಯೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಮಾಫಿಯಾ ಡಾನ್ ಅತೀಕ್ ಸೋದರ ಮಾವನ ಬಂಧನ!
ದೇಶ

ಉಮೇಶ್ ಪಾಲ್ ಹತ್ಯೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಮಾಫಿಯಾ ಡಾನ್ ಅತೀಕ್ ಸೋದರ ಮಾವನ ಬಂಧನ!

ಪ್ರಯಾಗರಾಜ್‌ನಲ್ಲಿ ಉಮೇಶ್ ಪಾಲ್‌ನನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಂದು ಮೀರತ್ ಗೆ ಬಂದಿದ್ದ ಕುಖ್ಯಾತ ಮಾಫಿಯಾ ಡಾನ್ ಅತೀಕ್‌ ಅಹ್ಮದ್ ಮಗ ಅಸದ್, ಶೂಟರ್ ಮುಸ್ಲಿಂ ಗುಡ್ಡು ಮತ್ತು ಸಬೀರ್ ಗೆ ರಕ್ಷಣೆ ನೀಡಿದ ಹಿನ್ನೆಲೆಯಲ್ಲಿ ಎಸ್‌ಟಿಎಫ್ ಕಳೆದ ರಾತ್ರಿ ಅತೀಕ್ ಅವರ ಸೋದರ ಮಾವ ಡಾ.ಅಖ್ಲಾಕ್ ರನ್ನು ಬಂಧಿಸಿದೆ.