ದೇಶಅತೀಕ್ ಅಹ್ಮದ್ ಕೊಲೆ: ಸಿಎಂ ಯೋಗಿ ಎಲ್ಲಾ ಕಾರ್ಯಕ್ರಮಗಳು ರದ್ದು; ಪ್ರಯಾಗರಾಜ್, ಅಯೋಧ್ಯೆಯಲ್ಲಿ ಹೈ ಅಲರ್ಟ್!
ಗುಂಡಿನ ದಾಳಿಯಲ್ಲಿ ಮಾಫಿಯಾ ಡಾನ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಸಾವನ್ನಪ್ಪಿದ ನಂತರ ಉತ್ತರ ಪ್ರದೇಶದ ಎಲ್ಲಾ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದ್ದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.