Atiq Ahmed

ಭೀಕರ ರಸ್ತೆ ಅಪಘಾತ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪುತ್ರ ಸಾವು; ಜೈಲಿನಲ್ಲಿದ್ದ ಸಹೋದರನ ಭೇಟಿ ಮಾಡಿ ಬರುವಾಗ ದುರಂತ!
ಅಬಾನ್ ಹಾಗೂ ಅವರ ಸಹಚರರು ಪ್ರಯಾಣಿಸುತ್ತಿದ್ದ ಬಿಳಿ ಬಣ್ಣದ ಹುಂಡೈ ಕ್ರೆಟಾ ಕಾರು ಅತಿ ವೇಗದಲ್ಲಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಅತೀಕ್ -ಅಶ್ರಫ್ ಸಹೋದರರ ಹತ್ಯೆ ನಂತರ ಕೈಗೊಂಡ ಕ್ರಮಗಳ ವರದಿ ಸಲ್ಲಿಸಿ: ಯುಪಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಪಾತಕಿ, ಮಾಜಿ ಸಂಸದ ಅತೀಕ್ ಅಹಮದ್ ಮತ್ತು ಆತನ ತಮ್ಮ ಅಶ್ರಫ್ ಹತ್ಯೆ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದೆ.

ಅತೀಕ್, ಅಶ್ರಫ್ ಹತ್ಯೆ ಕೇಸಿನ ಬಗ್ಗೆ ಸ್ವತಂತ್ರ ತನಿಖೆ ಕೋರಿ ಅರ್ಜಿ: ಏಪ್ರಿಲ್ 28ರಂದು ಸುಪ್ರೀಂ ಕೋರ್ಟ್ ವಿಚಾರಣೆ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಕುಖ್ಯಾತ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆ ಪ್ರಕರಣದ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಮನವಿಯನ್ನು ಏಪ್ರಿಲ್ 28 ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿದೆ.

ಅತೀಕ್ ಸಹೋದರರ ಶೂಟೌಟ್: ಹಂತಕರು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ
ಗ್ಯಾಂಗ್ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಮೊಹಮ್ಮದ್ ಅಶ್ರಫ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಮೂವರು ಆರೋಪಿಗಳನ್ನು ಚೀಫ್ ಜುಡೀಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬುಧವಾರ ನಾಲ್ಕು ದಿನಗಳ...

ಗ್ಯಾಂಗ್ ಸ್ಟರ್ ಅತಿಕ್ ಹತ್ಯೆ: ಯುಪಿ ಪೊಲೀಸರಿಗೆ ಎನ್ ಎಚ್ ಆರ್ ಸಿ ನೋಟಿಸ್ ಜಾರಿ
ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ಸಿ) ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

'ನಾನು ಬೀದಿ ಹೆಣವಾಗುತ್ತೇನೆ, ಎನ್ಕೌಂಟರ್ ಮಾಡುತ್ತಾರೆ': ಅತೀಕ್ ಹೇಳಿದ ಮಾತು ಈಗ ನಿಜವಾಯಿತು
ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಅವರು 2004ರಲ್ಲಿ ಚುನಾವಣಾ ರ್ಯಾಲಿಯಲ್ಲಿ ಸಾಂದರ್ಭಿಕವಾಗಿ ಹೇಳಿದ ಮಾತುಗಳು ಶನಿವಾರ ರಾತ್ರಿ ನಿಜವಾಗುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಅತೀಕ್ ಹತ್ಯೆಯನ್ನು ಸಂಭ್ರಮಿಸುವವರು ರಣಹದ್ದುಗಳು, ಇದರಲ್ಲಿ ಯುಪಿ ಸರ್ಕಾರದ ಪಾತ್ರವಿದೆ, ಸಿಎಂ ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಬೇಕು: ಅಸಾದುದ್ದೀನ್ ಓವೈಸಿ
ಪ್ರಯಾಗ್ರಾಜ್ನಲ್ಲಿ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸೋದರ ಅಶ್ರಫ್ ಅಹ್ಮದ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಯನ್ನು ಸಂಭ್ರಮಿಸುತ್ತಿರುವವರು ರಣಹದ್ದುಗಳು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಖಂಡಿಸಿದ್ದಾರೆ.

ಗುಂಡಿನ ದಾಳಿಗೆ ಸಾಯುವುದಕ್ಕೆ ಮೊದಲು ಅತೀಕ್ ಅಹ್ಮದ್ ಹೇಳಿದ ಕೊನೆಯ ಹೆಸರು ಗುಡ್ಡು ಮುಸ್ಲಿಂ ಯಾರು, ಪೊಲೀಸರ ತನಿಖೆ: ಉ.ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ
ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ದುಷ್ಕರ್ಮಿಗಳ ಗುಂಡಿನ ದಾಳಿಗೆ ಬಲಿಯಾದ ಉಮೇಶ್ ಪಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಕೊನೆಯ ಬಾರಿಗೆ ಹೇಳಿದ ಶಬ್ದ ಗುಡ್ಡು ಮುಸ್ಲಿಂ. ಹಾಗಾದರೆ ಈ ಗುಡ್ಡು ಮುಸ್ಲಿಂ ಯಾರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ತನಿಖೆಗೆ ನ್ಯಾಯಾಂಗ ಆಯೋಗ ರಚಿಸಿದ ಯುಪಿ ಸಿಎಂ ಯೋಗಿ
ಉಮೇಶ್ ಪಾಲ್ ಹತ್ಯೆ ಪ್ರಕರಣದ ಆರೋಪಿ, ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ನನ್ನು ಮಾಧ್ಯಮಗಳು ಹಾಗೂ ಪೊಲೀಸರ ಎದುರೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಬಗ್ಗೆ ಉತ್ತರ ಪ್ರದೇಶ...

