Atiq Ahmed Murder

ಅತೀಕ್ ಅಹ್ಮದ್ ಹತ್ಯೆ ನಂತರ ಉತ್ತರಾಖಂಡದ ಯೋಗಿ ಆದಿತ್ಯನಾಥ್ ಹುಟ್ಟೂರಿನಲ್ಲಿ ಭದ್ರತೆ ಹೆಚ್ಚಳ
ಏಪ್ರಿಲ್ 15 ರಂದು ಗ್ಯಾಂಗಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಹತ್ಯೆಯ ನಂತರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹುಟ್ಟೂರು ಉತ್ತರಾಖಂಡದ ಪಂಚೂರ್ ಗ್ರಾಮದಲ್ಲಿ ಅವರ ಕುಟುಂಬ ಸದಸ್ಯರಿಗೆ ಭದ್ರತೆಯನ್ನು...

ಸಿಧು ಮೂಸೆವಾಲಾ ಹತ್ಯೆಗೆ ಬಳಸಿದ್ದ ಟರ್ಕಿ ಮೇಕ್ ಪಿಸ್ತೂಲ್ ಅನ್ನೇ ಅತೀಕ್ ಅಹ್ಮದ್ ಹತ್ಯೆಗೆ ಬಳಸಿದ ಕೊಲೆಗಾರರು!
ಮಾಫಿಯಾ ಡಾನ್ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಹತ್ಯೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಹತ್ಯೆಗೆ ಬಳಸಲಾಗಿದ್ದ ಜಿಗಾನಾ ಮೇಡ್ ಪಿಸ್ತೂಲ್ ಅನ್ನೇ ಇಬ್ಬರೂ ಸಹೋದರ ಹತ್ಯೆಗೆ ಬಳಸಲಾಗಿದೆ. ಜಿಗಾನಾ ಮೇಡ್ ಪಿಸ್ತೂಲ್ ಅನ್ನು ಟರ್ಕಿಯಲ್ಲಿ ತಯಾರಿಸಲಾಗುತ್ತದೆ.

