ದೇಶಉತ್ತರ ಪ್ರದೇಶ: ಗ್ಯಾಂಗ್ ಸ್ಟರ್ ಅತೀಕ್ ಅಹ್ಮದ್ ಪತ್ನಿ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು
ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಗ್ಯಾಂಗ್ ಸ್ಟರ್ ಕಮ್ ರಾಜಕಾರಣಿ ಅತೀಕ್ ಅಹ್ಮದ್ ಅವರ ಪತ್ನಿ ಶೈಸ್ತಾ ಪರ್ವೀನ್ ಅವರ ಬಗ್ಗೆ ಮಾಹಿತಿ ನೀಡುವವರಿಗೆ ಉತ್ತರ ಪ್ರದೇಶ ಪೊಲೀಸರು 25,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.